Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು : ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ – ಮೂವರು ಆರೋಪಿಗಳಿಗೆ ಮರಣ ದಂಡನೆ ವಿಧಿಸಿ ನ್ಯಾಯಾಲಯ ಆದೇಶ..!!

Dhrishya News by Dhrishya News
08/11/2024
in ಸುದ್ದಿಗಳು
0
0
SHARES
120
VIEWS
Share on FacebookShare on Twitter

ಮಂಗಳೂರು: ನವೆಂಬರ್ 08:ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂದಿಸಿ ಮೂವರು ಆರೋಪಿಗಳಿಗೆ ಇದೀಗ ನ್ಯಾಯಲಯ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ  ಘಟನೆಯ ಬಗ್ಗೆ ಮಾಹಿತಿ ಇಲ್ಲಿದೆ.

ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಆರೋಪಿಗಳನ್ನು ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಎಂದು ಗುರುತಿಸಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜಾ ರವರು ಕೈಗೊಂಡು ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದಾರೆ.

ಈ ಮೂವರು ಆರೋಪಿಗಳು 2021ರ ನವೆಂಬರ್ 21ರಂದು ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದರು. ಮಧ್ಯಪ್ರದೇಶ, ಬಿಹಾರ್, ಉತ್ತರಪ್ರದೇಶ, ಜಾರ್ಖಂಡ್ ರಾಜ್ಯದ ಈ ಮೂವರು ಕಾರ್ಮಿಕರ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Previous Post

ಉಡುಪಿ:ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ಸಂದರ್ಭ ತಲೆಕೆಳಗಾಗಿ ಬಿದ್ದ ಕ್ರೈನ್..!!

Next Post

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ 32 ನೇ ಘಟಿಕೋತ್ಸವ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ 32 ನೇ ಘಟಿಕೋತ್ಸವ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved