Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ:ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲು ಅವಕಾಶ..!!

Dhrishya News by Dhrishya News
09/11/2024
in ಸುದ್ದಿಗಳು
0
0
SHARES
15
VIEWS
Share on FacebookShare on Twitter

ಉಡುಪಿ:ನವೆಂಬರ್ 09: ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತಕ್ಕೆ ಸಾಮಾನ್ಯ ದರ ನಿಗದಿ ಪಡಿಸಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಸಲುವಾಗಿನ ರೈತರ ಹೋರಾಟಕ್ಕೆ ಜಯ ಸಿಕ್ಕಿದೆ 

ಜಿಲ್ಲೆಯ ರೈತರಿಂದ ಭತ್ತವನ್ನು ನಿಯಮಾನುಸಾರ ಖರೀದಿಸಲು ನೋಂದಣಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದೆ.

ಕೇಂದ್ರ ಸರಕಾರವು ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತಕ್ಕೆ ಸಾಮಾನ್ಯ ದರ 2,300 ರೂ. ಹಾಗೂ ಗ್ರೇಡ್‌ “ಎ’ ಭತ್ತಕ್ಕೆ ದರ 2,320 ರೂ.ಗಳನ್ನು ನಿಗದಿಪಡಿಸಿದೆ.

ಭತ್ತವನ್ನು ಖರೀದಿಸಲು ಕರ್ನಾಟಕ ಆಹಾರ ನಿಗಮವನ್ನು ಏಜೆನ್ಸಿಯಾಗಿ ನೇಮಿಸಲಾಗಿದೆ. ಖರೀದಿ ಏಜೆನ್ಸಿಯಿಂದ ನ. 15ರಿಂದ ಡಿ. 31ರ ವರೆಗೆ ರೈತರಿಂದ ಭತ್ತದ ನೋಂದಣಿ ಪ್ರಕ್ರಿಯೆ ಹಾಗೂ 2025ರ ಜ. 1ರಿಂದ ಮಾ.31ರೊಳಗೆ ಭತ್ತ ಖರೀದಿಸುವ ಪ್ರಕ್ರಿಯೆ ನಡೆಯಲಿದೆ.

ಉಡುಪಿ ಎಪಿಎಂಸಿ ಯಾರ್ಡ್‌ನ ಕೆಎಫ್‌ಸಿಎಸ್‌ಸಿ ಗೋದಾಮು, ಕುಂದಾಪುರ ಕೋಟೇಶ್ವರದ ಕೆಎಫ್‌ಸಿಎಸ್‌ಸಿ ಗೋದಾಮು, ಕಾರ್ಕಳ ಎಪಿಎಂಸಿ ಯಾರ್ಡ್‌ನ ಕೆಎಫ್‌ಸಿಎಸ್‌ಸಿ ಗೋದಾಮಿನಲ್ಲಿ ಭತ್ತದ ನೋಂದಣಿ/ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು.

ಭತ್ತ ಬೆಳೆದಿರುವ ರೈತರು ಕೃಷಿ ಇಲಾಖೆಯ ಫ್ರೂಟ್ಸ್‌ ತಂತ್ರಾಂಶದಲ್ಲಿ ಸೇರ್ಪಡೆ ಮಾಡಿಕೊಂಡು, ಅನಂತರ ತಂತ್ರಾಂಶದ ಗುರುತಿನ ಸಂಖ್ಯೆ, ಆಧಾರ್‌ ಜೋಡಣೆಯಾದ ಬ್ಯಾಂಕ್‌ ಖಾತೆ ಮಾಹಿತಿಯೊಂದಿಗೆ ನೋಂದಣಿ ಕೇಂದ್ರದಲ್ಲಿ ನೋಂದಣಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ 32 ನೇ ಘಟಿಕೋತ್ಸವ ಸಮಾರಂಭ..!!

Next Post

ಉಡುಪಿ :ಮಕ್ಕಳ ಮಾರಾಟ ಶಿಕ್ಷಾರ್ಹ ಅಪರಾಧ: ಖರೀದಿಗೆ 5 ವರ್ಷಗಳವರೆಗೆ ಜೈಲು ಶಿಕ್ಷೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಮಕ್ಕಳ ಮಾರಾಟ ಶಿಕ್ಷಾರ್ಹ ಅಪರಾಧ: ಖರೀದಿಗೆ 5 ವರ್ಷಗಳವರೆಗೆ ಜೈಲು ಶಿಕ್ಷೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News