Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಚೌಕಿಯಂಗಡಿ ಮಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ..!!

Dhrishya News by Dhrishya News
09/11/2024
in ಸುದ್ದಿಗಳು
0
0
SHARES
2
VIEWS
Share on FacebookShare on Twitter

ಕಾರ್ಕಳ : ನವೆಂಬರ್ 09:ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚೌಕಿಯಂಗಡಿ ಮಾಳ ಇಲ್ಲಿನ ಪೌಷ್ಠಿಕ ವನಕ್ಕೆ ನೀರು ಸರಬರಾಜು Tank 2000ಲೀಟರ್ ಕೊಡುಗೆಯಾಗಿ ನೀಡಲಾಯ್ತ. ಇದರ ಹಸ್ತಾಂತರ ಕಾರ್ಯಕ್ರಮವು ದಿನಾಂಕ 07.11.2024 ಗುರುವಾರ ನಡೆಯಿತು. ರೋಟರಿ ಮಾಜಿ ಜಿಲ್ಲಾ ಗವರ್ನರ್ ಡಾ ಭರತೇಶ್ ಆದಿರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು ಹಾಗು ಶಾಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

 ಕಾರ್ಯಕ್ರಮದಲ್ಲಿ ಕಾರ್ಕಳ ರಾಕ್ ಸಿಟಿ ಅಧ್ಯಕ್ಷ ಉಪೇಂದ್ರ ವಾಗ್ಲೆ, ಕಾರ್ಯದರ್ಶಿ ಪ್ರಶಾಂತ್ ಜೈನ್, ಮಾಧವಿ ಕೆ ಭಾಗವಹಿಸಿದ್ದರು. ಭುಜಂಗ ಮುಖ್ಯ ಶಿಕ್ಷಕರು ಸ್ವಾಗತಿಸಿದರು, ಚಂದ್ರನಾಥ ಇಂದ್ರ ಎಸ್ ಡಿ ಎಂ ಸಿ ಅಧ್ಯಕ್ಷರು, ಮಂಜುಳಾ ಎಸ್ ಡಿ ಎಂ ಸಿ ಉಪಾಧ್ಯಕ್ಷರು ಯಶೋಧರ ಶೆಟ್ಟಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಕೃಷ್ಣಕುಮಾರ್ ಸಿ ಆರ್ ಪಿ ಹೊಸ್ಮಾರ್ ಉಪಸ್ಥಿತರಿದ್ದರು.

Previous Post

ಉಡುಪಿ :ನಾಳೆ (ನ .10 ) ‘ಸಹಸ್ರ ಕಂಠ ಗಾಯನ’ ಮತ್ತು ‘ಭಜನಾ ಮಂಡಳಿಗಳ ಸಮಾವೇಶ..!!

Next Post

ಕಾರ್ಕಳ: ಅಪಘಾತದಲ್ಲಿ ಕಾರಿನೊಳಗೆ ಸಿಲುಕಿದ್ದ ಗಾಯಾಳು : ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ರಕ್ಷಣೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ: ಅಪಘಾತದಲ್ಲಿ ಕಾರಿನೊಳಗೆ ಸಿಲುಕಿದ್ದ ಗಾಯಾಳು : ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ರಕ್ಷಣೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೊಲ್ಲೂರು: ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಯುವಕ ಹೊಳೆಯಲ್ಲಿ ಮುಳುಗಿ ಸಾವು

ಕೊಲ್ಲೂರು: ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಯುವಕ ಹೊಳೆಯಲ್ಲಿ ಮುಳುಗಿ ಸಾವು

23/03/2026
ಅತ್ತೂರು ಬೇರಂದೊಟ್ಟು: ಶ್ರೀ ಧರ್ಮರಸು – ಕೊಡಮಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

ಅತ್ತೂರು ಬೇರಂದೊಟ್ಟು: ಶ್ರೀ ಧರ್ಮರಸು – ಕೊಡಮಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

23/03/2026
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026

Recent News

ಕೊಲ್ಲೂರು: ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಯುವಕ ಹೊಳೆಯಲ್ಲಿ ಮುಳುಗಿ ಸಾವು

ಕೊಲ್ಲೂರು: ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಯುವಕ ಹೊಳೆಯಲ್ಲಿ ಮುಳುಗಿ ಸಾವು

23/03/2026
ಅತ್ತೂರು ಬೇರಂದೊಟ್ಟು: ಶ್ರೀ ಧರ್ಮರಸು – ಕೊಡಮಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

ಅತ್ತೂರು ಬೇರಂದೊಟ್ಟು: ಶ್ರೀ ಧರ್ಮರಸು – ಕೊಡಮಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

23/03/2026
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved