Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ: ಅಪಘಾತದಲ್ಲಿ ಕಾರಿನೊಳಗೆ ಸಿಲುಕಿದ್ದ ಗಾಯಾಳು : ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ರಕ್ಷಣೆ ..!!

Dhrishya News by Dhrishya News
09/11/2024
in ಸುದ್ದಿಗಳು
0
0
SHARES
40
VIEWS
Share on FacebookShare on Twitter

ಕಾರ್ಕಳ : ನವೆಂಬರ್ 09:ರಸ್ತೆ ಅಪಘಾತವೊಂದರಲ್ಲಿ ಕಾರಿನೊಳಗೆ ಸಿಲುಕಿಕೊಂಡಿದ್ದ ಗಾಯಾಳುವನ್ನು ಅಗ್ನಿಶಾಮಕ ದಳದವರು ಕಾರ್ಯಚರಣೆ ನಡೆಸಿ ಜೀವ ಉಳಿಸಿದ ಘಟನೆ  ಕಾರ್ಕಳದ ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು – ದಾನಸಾಲೆ ಕೂಡು ರಸ್ತೆಯಲ್ಲಿ ಸಂಭವಿಸಿದೆ 

ಬಜಗೋಳಿಯಿಂದ ಕರಿಯಕಲ್ಲು ಮಾರ್ಗವಾಗಿ ಕಾರ್ಕಳ ಪೇಟೆಯ ಕಡೆಗೆ ಬರುತ್ತಿ ಓಮ್ನಿ ಹಾಗೂ ಕಾರ್ಕಳದಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡದಿತ್ತು.

ಅಪಘಾತದ ತೀವ್ರತೆಗೆ ಓಮ್ನಿ ಕಾರಿನ ಬಾಗಿಲು ತೆರೆಯಲಾಗದೇ ಅದರಲ್ಲಿ ಗಾಯಾಳು ಸಿಲುಕಿಕೊಂಡಿದ್ದರು ಎನ್ನಲಾಗಿದೆ .ಮೂಡುಬಿದಿರೆ ಒಂಟಿಕಟ್ಟೆಯ ಸಂದೇಶ್ (35) ಎಂದು ಮಾಹಿತಿ ಲಭ್ಯ ವಾಗಿದೆ 

ಕೂಡಲೇ ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುವನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಚೌಕಿಯಂಗಡಿ ಮಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ..!!

Next Post

ಪರ್ಕಳ : ಹಿಮ್ಮುಖವಾಗಿ ಚಲಿಸಿದ ಗ್ರಾನೈಟ್‌ ತುಂಬಿದ ಲಾರಿ :ಗ್ಯಾರೇಜ್ ನಲ್ಲಿ ನಿಲ್ಲಿಸಿದ್ದ ನಾಲ್ಕೈದು ದ್ವಿಚಕ್ರ ವಾಹನಗಳು ಜಖಂ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರ್ಕಳ : ಹಿಮ್ಮುಖವಾಗಿ ಚಲಿಸಿದ ಗ್ರಾನೈಟ್‌ ತುಂಬಿದ ಲಾರಿ :ಗ್ಯಾರೇಜ್ ನಲ್ಲಿ ನಿಲ್ಲಿಸಿದ್ದ ನಾಲ್ಕೈದು ದ್ವಿಚಕ್ರ ವಾಹನಗಳು ಜಖಂ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಐದು ರಾಷ್ಟ್ರಗಳತ್ತ ಮೋದಿ ರಾಜತಾಂತ್ರಿಕ ಹೆಜ್ಜೆ; ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವ ವಿಸ್ತರಣೆ..!

ಐದು ರಾಷ್ಟ್ರಗಳತ್ತ ಮೋದಿ ರಾಜತಾಂತ್ರಿಕ ಹೆಜ್ಜೆ; ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವ ವಿಸ್ತರಣೆ..!

15/05/2026
NEET UG ಮರುಪರೀಕ್ಷೆಗೆ ದಿನಾಂಕ ಘೋಷಣೆ: ಜೂನ್ 21ರಂದು ಮತ್ತೆ ಪರೀಕ್ಷೆ ನಡೆಸಲು ಎನ್‌ಟಿಎ ನಿರ್ಧಾರ..!

NEET UG ಮರುಪರೀಕ್ಷೆಗೆ ದಿನಾಂಕ ಘೋಷಣೆ: ಜೂನ್ 21ರಂದು ಮತ್ತೆ ಪರೀಕ್ಷೆ ನಡೆಸಲು ಎನ್‌ಟಿಎ ನಿರ್ಧಾರ..!

15/05/2026
ಭಾರತದ ಮೊಟ್ಟಮೊದಲ ಪ್ಯಾನ್ ಇಂಡಿಯಾ ರಿಯಾಲಿಟಿ ಶೋ ‘ಬಿಗ್ ಪಿಚ್ಚರ್’ ಚಾಲನೆ

ಭಾರತದ ಮೊಟ್ಟಮೊದಲ ಪ್ಯಾನ್ ಇಂಡಿಯಾ ರಿಯಾಲಿಟಿ ಶೋ ‘ಬಿಗ್ ಪಿಚ್ಚರ್’ ಚಾಲನೆ

14/05/2026
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನ ಸಮಯದಲ್ಲಿ ಬದಲಾವಣೆ: ಭಕ್ತರಿಗೆ ಹೆಚ್ಚುವರಿ 1 ಗಂಟೆ ಅವಕಾಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನ ಸಮಯದಲ್ಲಿ ಬದಲಾವಣೆ: ಭಕ್ತರಿಗೆ ಹೆಚ್ಚುವರಿ 1 ಗಂಟೆ ಅವಕಾಶ

14/05/2026

Recent News

ಐದು ರಾಷ್ಟ್ರಗಳತ್ತ ಮೋದಿ ರಾಜತಾಂತ್ರಿಕ ಹೆಜ್ಜೆ; ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವ ವಿಸ್ತರಣೆ..!

ಐದು ರಾಷ್ಟ್ರಗಳತ್ತ ಮೋದಿ ರಾಜತಾಂತ್ರಿಕ ಹೆಜ್ಜೆ; ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವ ವಿಸ್ತರಣೆ..!

15/05/2026
NEET UG ಮರುಪರೀಕ್ಷೆಗೆ ದಿನಾಂಕ ಘೋಷಣೆ: ಜೂನ್ 21ರಂದು ಮತ್ತೆ ಪರೀಕ್ಷೆ ನಡೆಸಲು ಎನ್‌ಟಿಎ ನಿರ್ಧಾರ..!

NEET UG ಮರುಪರೀಕ್ಷೆಗೆ ದಿನಾಂಕ ಘೋಷಣೆ: ಜೂನ್ 21ರಂದು ಮತ್ತೆ ಪರೀಕ್ಷೆ ನಡೆಸಲು ಎನ್‌ಟಿಎ ನಿರ್ಧಾರ..!

15/05/2026
ಭಾರತದ ಮೊಟ್ಟಮೊದಲ ಪ್ಯಾನ್ ಇಂಡಿಯಾ ರಿಯಾಲಿಟಿ ಶೋ ‘ಬಿಗ್ ಪಿಚ್ಚರ್’ ಚಾಲನೆ

ಭಾರತದ ಮೊಟ್ಟಮೊದಲ ಪ್ಯಾನ್ ಇಂಡಿಯಾ ರಿಯಾಲಿಟಿ ಶೋ ‘ಬಿಗ್ ಪಿಚ್ಚರ್’ ಚಾಲನೆ

14/05/2026
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನ ಸಮಯದಲ್ಲಿ ಬದಲಾವಣೆ: ಭಕ್ತರಿಗೆ ಹೆಚ್ಚುವರಿ 1 ಗಂಟೆ ಅವಕಾಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನ ಸಮಯದಲ್ಲಿ ಬದಲಾವಣೆ: ಭಕ್ತರಿಗೆ ಹೆಚ್ಚುವರಿ 1 ಗಂಟೆ ಅವಕಾಶ

14/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved