Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪರ್ಕಳ : ಹಿಮ್ಮುಖವಾಗಿ ಚಲಿಸಿದ ಗ್ರಾನೈಟ್‌ ತುಂಬಿದ ಲಾರಿ :ಗ್ಯಾರೇಜ್ ನಲ್ಲಿ ನಿಲ್ಲಿಸಿದ್ದ ನಾಲ್ಕೈದು ದ್ವಿಚಕ್ರ ವಾಹನಗಳು ಜಖಂ..!!

Dhrishya News by Dhrishya News
09/11/2024
in ಸುದ್ದಿಗಳು
0
0
SHARES
39
VIEWS
Share on FacebookShare on Twitter

ಉಡುಪಿ : ನವೆಂಬರ್ 09: ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ರಾನೈಟ್‌ ತುಂಬಿದ ಲಾರಿಯೊಂದು ಹಿಮ್ಮುಖವಾಗಿ ಚಲಿಸಿ ಗ್ಯಾರೇಜ್ ಡಿಕ್ಕಿ ಹೊಡೆದ ಪರಿಣಾಮ ಹಲವು ದ್ವಿಚಕ್ರ ವಾಹನಗಳು ಜಖಂಗೊಂಡಿರುವ ಘಟನೆ ಇಂದು (ನ.9) ಮಧ್ಯಾಹ್ನ ನಡೆದಿದೆ

ಘಟನೆಯಿಂದ ಕೆಲಪರ್ಕಳದಲ್ಲಿ ಗಣಪತಿ ನಾಯಕ್‌ ಅವರ ಮಾಲಕತ್ವದ ಗ್ಯಾರೇಜ್ ನಲ್ಲಿ ನಿಲ್ಲಿಸಿದ್ದ ನಾಲ್ಕೈದು ದ್ವಿಚಕ್ರ ವಾಹನಗಳು ಜಖಂಗೊಂಡಿದೆ.

ಬೆಂಗಳೂರಿನಿಂದ ಗ್ರಾನೈಟ್‌ ತುಂಬಿಕೊಂಡು ಪರ್ಕಳದ ಹೆರ್ಗಾ ಕಡೆಗೆ ತೆರಳುತ್ತಿದ್ದ ಲಾರಿ ಕೆಳಪರ್ಕಳದ ಹಳೆ ಡಾಮರು ರಸ್ತೆಯ ಏರಿನ ಜಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿ ಗ್ಯಾರೇಜ್ ಗೆ ನುಗ್ಗಿದೆ ಪರಿಣಾಮ ಹಲವು ದ್ವಿಚಕ್ರ ವಾಹನಗಳು ನುಜ್ಜುಗುಜ್ಜಾಗಿದ್ದು ಅಲ್ಲದೆ ಲಾರಿಯಲ್ಲಿದ್ದ ಗ್ರಾನೈಟ್‌ ನೆಲಕ್ಕೆ ಬಿದ್ದಿದೆ. ಲಾರಿ ಹಿಮ್ಮುಖವಾಗಿ ಬರುತ್ತಿದ್ದಂತೆ ಗ್ಯಾರೇಜ್ ನಲ್ಲಿದ್ದವರು ಓಡಿ ತಮ್ಮ ಜೀವ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ 

Previous Post

ಕಾರ್ಕಳ: ಅಪಘಾತದಲ್ಲಿ ಕಾರಿನೊಳಗೆ ಸಿಲುಕಿದ್ದ ಗಾಯಾಳು : ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ರಕ್ಷಣೆ ..!!

Next Post

ಪತ್ನಿ, ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡ ಹೋಟೆಲ್ ಉದ್ಯಮಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪತ್ನಿ, ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡ ಹೋಟೆಲ್ ಉದ್ಯಮಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಐದು ರಾಷ್ಟ್ರಗಳತ್ತ ಮೋದಿ ರಾಜತಾಂತ್ರಿಕ ಹೆಜ್ಜೆ; ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವ ವಿಸ್ತರಣೆ..!

ಐದು ರಾಷ್ಟ್ರಗಳತ್ತ ಮೋದಿ ರಾಜತಾಂತ್ರಿಕ ಹೆಜ್ಜೆ; ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವ ವಿಸ್ತರಣೆ..!

15/05/2026
NEET UG ಮರುಪರೀಕ್ಷೆಗೆ ದಿನಾಂಕ ಘೋಷಣೆ: ಜೂನ್ 21ರಂದು ಮತ್ತೆ ಪರೀಕ್ಷೆ ನಡೆಸಲು ಎನ್‌ಟಿಎ ನಿರ್ಧಾರ..!

NEET UG ಮರುಪರೀಕ್ಷೆಗೆ ದಿನಾಂಕ ಘೋಷಣೆ: ಜೂನ್ 21ರಂದು ಮತ್ತೆ ಪರೀಕ್ಷೆ ನಡೆಸಲು ಎನ್‌ಟಿಎ ನಿರ್ಧಾರ..!

15/05/2026
ಭಾರತದ ಮೊಟ್ಟಮೊದಲ ಪ್ಯಾನ್ ಇಂಡಿಯಾ ರಿಯಾಲಿಟಿ ಶೋ ‘ಬಿಗ್ ಪಿಚ್ಚರ್’ ಚಾಲನೆ

ಭಾರತದ ಮೊಟ್ಟಮೊದಲ ಪ್ಯಾನ್ ಇಂಡಿಯಾ ರಿಯಾಲಿಟಿ ಶೋ ‘ಬಿಗ್ ಪಿಚ್ಚರ್’ ಚಾಲನೆ

14/05/2026
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನ ಸಮಯದಲ್ಲಿ ಬದಲಾವಣೆ: ಭಕ್ತರಿಗೆ ಹೆಚ್ಚುವರಿ 1 ಗಂಟೆ ಅವಕಾಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನ ಸಮಯದಲ್ಲಿ ಬದಲಾವಣೆ: ಭಕ್ತರಿಗೆ ಹೆಚ್ಚುವರಿ 1 ಗಂಟೆ ಅವಕಾಶ

14/05/2026

Recent News

ಐದು ರಾಷ್ಟ್ರಗಳತ್ತ ಮೋದಿ ರಾಜತಾಂತ್ರಿಕ ಹೆಜ್ಜೆ; ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವ ವಿಸ್ತರಣೆ..!

ಐದು ರಾಷ್ಟ್ರಗಳತ್ತ ಮೋದಿ ರಾಜತಾಂತ್ರಿಕ ಹೆಜ್ಜೆ; ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವ ವಿಸ್ತರಣೆ..!

15/05/2026
NEET UG ಮರುಪರೀಕ್ಷೆಗೆ ದಿನಾಂಕ ಘೋಷಣೆ: ಜೂನ್ 21ರಂದು ಮತ್ತೆ ಪರೀಕ್ಷೆ ನಡೆಸಲು ಎನ್‌ಟಿಎ ನಿರ್ಧಾರ..!

NEET UG ಮರುಪರೀಕ್ಷೆಗೆ ದಿನಾಂಕ ಘೋಷಣೆ: ಜೂನ್ 21ರಂದು ಮತ್ತೆ ಪರೀಕ್ಷೆ ನಡೆಸಲು ಎನ್‌ಟಿಎ ನಿರ್ಧಾರ..!

15/05/2026
ಭಾರತದ ಮೊಟ್ಟಮೊದಲ ಪ್ಯಾನ್ ಇಂಡಿಯಾ ರಿಯಾಲಿಟಿ ಶೋ ‘ಬಿಗ್ ಪಿಚ್ಚರ್’ ಚಾಲನೆ

ಭಾರತದ ಮೊಟ್ಟಮೊದಲ ಪ್ಯಾನ್ ಇಂಡಿಯಾ ರಿಯಾಲಿಟಿ ಶೋ ‘ಬಿಗ್ ಪಿಚ್ಚರ್’ ಚಾಲನೆ

14/05/2026
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನ ಸಮಯದಲ್ಲಿ ಬದಲಾವಣೆ: ಭಕ್ತರಿಗೆ ಹೆಚ್ಚುವರಿ 1 ಗಂಟೆ ಅವಕಾಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನ ಸಮಯದಲ್ಲಿ ಬದಲಾವಣೆ: ಭಕ್ತರಿಗೆ ಹೆಚ್ಚುವರಿ 1 ಗಂಟೆ ಅವಕಾಶ

14/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved