Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮತದಾರರ ಪಟ್ಟಿ’ಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ..!!

Dhrishya News by Dhrishya News
10/11/2024
in ಸುದ್ದಿಗಳು
0
0
SHARES
135
VIEWS
Share on FacebookShare on Twitter

ಬೆಂಗಳೂರು : ನವೆಂಬರ್ 10: ರಾಜ್ಯದ ಎಲ್ಲ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ನಡೆದಿದ್ದು, ಚುನಾವಣಾ ಅಧಿಕಾರಿಗಳು ಮತದಾರರ ಕರಡು ಯಾದಿಯನ್ನು ಪ್ರಕಟಿಸಿದ್ದಾರೆ. ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ದಿ: 01-01-2025 ರನ್ನು ಅರ್ಹ ದಿನಾಂಕವೆಂದು ಪರಿಗಣಿಸಿ ವಿಧಾನಸಭಾ ಕ್ಷೇತ್ರಗಳ ಮತದಾರರ ಯಾದಿಗಳನ್ನು ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಕೈಗೊಳ್ಳುವ ಬಗ್ಗೆ ಭಾರತ ಚುನಾವಣಾ ಆಯೋಗವು ವೇಳಾ ಪಟ್ಟಿಯನ್ನು ಹೊರಡಿಸಿದೆ.

ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾರರ ಕರಡು ಯಾದಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರರ ಕಚೇರಿಗಳಲ್ಲಿ ಮತ್ತು ಎಲ್ಲ ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತು ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್ www.ceokarnataka.kar.nic.in ದ್ದರಲ್ಲಿ ದಿ: 29.10.2024 ರಂದು ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದರು.

ಆಯಾ ವಿಧಾನಸಭಾ ಮತಕ್ಷೇತ್ರದ ನಿಗದಿಪಡಿಸಿದ ಮತಗಟ್ಟೆಗಳಲ್ಲಿ, ಕಚೇರಿ ವೇಳೆಯಲ್ಲಿ ಅಕ್ಟೊಬರ 29 ರಿಂದ ನವೆಂಬರ್ 28 ರ ವರೆಗೆ ಮತದಾರರ ಪರಿಶೀಲನೆಗಾಗಿ ಲಭ್ಯವಿರುತ್ತದೆ. ಈ ಅವಧಿಯಲ್ಲಿ ( ಅ.29 ರಿಂದ ನ.28) ಮತದಾರರು ಮತದಾರರ ಯಾದಿ ಪರಿಶೀಲಿಸಿ, ಮತದಾರಪಟ್ಟಿಗೆ ಹಕ್ಕು ಮತ್ತು ಆಕ್ಷಪಣೆ ಸಲ್ಲಿಸಲು ಅವಕಾಶವಿರುತ್ತದೆ ಎಂದು ಅವರು ಹೇಳಿದರು.

ದಿನಾಂಕ: 01-01-2025 ಕ್ಕೆ ಇರುವಂತೆ 18 ವರ್ಷ ವಯಸ್ಸು ಪೂರ್ಣಗೊಂಡಿರುವವರು, ಮತದಾರರ ಯಾದಿಗಳಲ್ಲಿ ಹೆಸರು ಇಲ್ಲದವರು ಈ ಅವಧಿಯಲ್ಲಿ ತಮ್ಮ ಹೆಸರುಗಳನ್ನು ನಮೂನೆ ನಂ. 6 ರಲ್ಲಿ ಸಲ್ಲಿಸಬಹುದು. ಹಾಗೂ 2025 ನೇ ವರ್ಷದ ಅರ್ಹತಾ ದಿನಾಂಕಗಳಾದ 1 ನೇ ಏಪ್ರಿಲ್, 2025, 1ನೇ ಜುಲೈ, 2025 ಅಥವಾ ಅಕ್ಟೋಬರ್, 2025 ನೇದ್ದಕ್ಕೆ 18 ವರ್ಷ ವಯಸ್ಸು ಪೂರ್ಣಗೊಳ್ಳುವವರು, ಕರಡು ಮತದಾರ ಪಟ್ಟಿ ಪ್ರಕಟಣೆ ದಿನಾಂಕದಿಂದ ನಮೂನೆ 6 ರಲ್ಲಿ ಸೇರ್ಪಡೆಗೊಳಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಇಂತಹ ಅರ್ಜಿಗಳನ್ನು ಆಯಾ ತ್ರೈಮಾಸಿಕಗಳಲ್ಲಿ ಅರ್ಹತೆಯನ್ನು ಪರಿಶೀಲಿಸಿ ನಿಯಮಾನುಸಾರ ನೋಂದಣಿ ಮಾಡಿಕೊಳ್ಳಲಾಗುವುದು. ಮತದಾರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಲು ನಮೂನೆ 6 ರಲ್ಲಿ ಅರ್ಜಿ ಸಲ್ಲಿಸುವ ಅರ್ಜಿದಾರನು ಅರ್ಜಿಗೆ ಇತ್ತೀಚಿನ ಪಾಸ್‌ಪೋರ್ಟ ಸೈಜ್ ಫೋಟೋ ಹಾಗೂ ವಿಳಾಸದ ಬಗ್ಗೆ ದಾಖಲೆಗಳು ಹಾಗೂ ವಯಸ್ಸಿನ ಬಗ್ಗೆ ದಾಖಲೆಗಳನ್ನು ಸಲ್ಲಿಸಬೇಕು.

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕುವ ಸಲುವಾಗಿ ನಮೂನೆ 7 ರಲ್ಲಿ ಅರ್ಜಿ ಸಲ್ಲಿಸುವುದು.

ಮತದಾರರ ನಿವಾಸ ಬದಲಾವಣೆಯಿದ್ದಲ್ಲಿ (ಮತದಾರ ಪಟ್ಟಿಯ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸ್ಥಳಾಂತರವಾಗಿದ್ದಲ್ಲಿ), ಪ್ರಸ್ತುತ ಮತದಾರರ ಪಟ್ಟಿಯಲ್ಲಿರುವ ನಮೂದುಗಳ ಸರಿಪಡಿಸಬೇಕಾಗಿದ್ದಲ್ಲಿ, ಯಾವುದೇ ತಿದ್ದುಪಡಿಗಳಿಲ್ಲದೆ ಬದಲಿ ಮತದಾರರ ಗುರುತಿನ ಚೀಟಿ (ಎಪಿಕ್) ಅವಶ್ಯಕತೆ ಇದ್ದಲ್ಲಿ, ನಮೂನೆ 8 ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕರಡು ಮತದಾರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಎಚ್‌ಎ ಮೊಬೈಲ್ ಆಯಪ್ ಮುಖಾಂತರ ಅಥವಾ www.voters.eci.gov.in ರ ಮುಖಾಂತರ ಅಥವಾ ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳು, ಉಪವಿಭಾಗಾಧಿಕಾರಿಗಳ ಕಾರ್ಯಾಲಯ, ಸಂಬಂಧಪಟ್ಟ ತಹಶೀಲ್ದಾರರ ಕಾರ್ಯಾಲಯಗಳಲ್ಲಿ ನವೆಂಬರ್ 28, 2024 ರವರೆಗೆ ಸ್ವೀಕರಿಸಲಾಗುವುದು.

Previous Post

ಪತ್ನಿ, ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡ ಹೋಟೆಲ್ ಉದ್ಯಮಿ..!!

Next Post

ರೈತರಿಗೆ ನೀಡಿದ್ದ ವಕ್ಫ್​ ನೋಟಿಸ್ ವಾಪಸ್​ಗೆ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರೈತರಿಗೆ ನೀಡಿದ್ದ ವಕ್ಫ್​ ನೋಟಿಸ್ ವಾಪಸ್​ಗೆ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News