Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರೈತರಿಗೆ ನೀಡಿದ್ದ ವಕ್ಫ್​ ನೋಟಿಸ್ ವಾಪಸ್​ಗೆ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ..!!

Dhrishya News by Dhrishya News
10/11/2024
in ಸುದ್ದಿಗಳು
0
0
SHARES
54
VIEWS
Share on FacebookShare on Twitter

ಬೆಂಗಳೂರು :ನವೆಂಬರ್ 10:ರಾಜ್ಯದಲ್ಲಿ ವಕ್ಫ್​ ಆಸ್ತಿ ವಿವಾದ ದಿನೇ ದಿನೇ ತಾರಕಕ್ಕೆರುತ್ತಿದ್ದು, ಜಿಲ್ಲೆಯಲ್ಲೂ ಕೂಡ ರೈತರು ಪ್ರತಿಭಟನೆ ಯನ್ನ ನಡೆಸಿ ವಿರೋಧ ವ್ಯಕ್ತ ಪಡಿಸಿದ್ದರು ಇದೀಗ ಕರ್ನಾಟಕ ಸರಕಾರದ ಆದೇಶದಿಂದ ರೈತರು ನೆಮ್ಮದಿ ಯ ನಿಟ್ಟುಸಿರು ಬಿಡುವಂತಾಗಿದೆ

ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಬಿದ್ದಿದೆ.

ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆರಿಯಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚಿಸಿದ್ದರು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಕೆಲಸ ದಿನಗಳ ಹಿಂದೇ ಸೂಚನೆ ನೀಡಿದ್ದರು. ಇದೀಗ ಅಧಿಕೃವಾಗಿ ಆದೇಶ ಹೊರಬಿದ್ದಿದೆ.

ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಕೊನೆಗೆ ಮಠ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವವರೆಗೆ ಬಂದಿತ್ತು. ಬಳಿಕ ರಾಜ್ಯದಲ್ಲಿ ರೈತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸದ್ಯ ಎಚ್ಚೆತ್ತುಕೊಂಡಿರುವ ಸರ್ಕಾರ ರೈತರಿಗೆ ನೀಡಿದ್ದ ನೋಟಿಸ್​ನ್ನು ಅಧಿಕೃತವಾಗಿ ವಾಪಾಸ್ ಪಡೆದುಕೊಂಡಿದೆ.

Previous Post

ಮತದಾರರ ಪಟ್ಟಿ’ಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ..!!

Next Post

ಮುಗಿಯದ ಟೋಲ್ ಅವ್ಯವಸ್ಥೆ ವಿರುದ್ಧ ಸಾಸ್ತಾನದಲ್ಲಿ ಪ್ರತಿಭಟನೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮುಗಿಯದ ಟೋಲ್ ಅವ್ಯವಸ್ಥೆ ವಿರುದ್ಧ ಸಾಸ್ತಾನದಲ್ಲಿ ಪ್ರತಿಭಟನೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News