Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶ್ರೀ ಕೃಷ್ಣ ಮಠದಲ್ಲಿ ವಿಜಯದಾಸರ ಆರಾಧನೆ ; ಮೇಘಾಲಯದ ರಾಜ್ಯಪಾಲ ಶ್ರೀವಿಜಯಶಂಕರ್ ಭಾಗಿ..!!

Dhrishya News by Dhrishya News
10/11/2024
in ಮುಖಪುಟ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ಉಡುಪಿ : ನವೆಂಬರ್ 10:ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವಿಜಯದಾಸರ ಆರಾಧನೆ ಉತ್ಸವದಲ್ಲಿ ಮೇಘಾಲಯದ ರಾಜ್ಯಪಾಲರಾದ ಎಚ್ ಸಿ ವಿಜಯಶಂಕರ್ ಪಾಲ್ಗೊಂಡರು.

ಶ್ರೀ ಕೃಷ್ಣ ಮುಖ್ಯ ಪ್ರಾಣರ ದರ್ಶನ ಗೈದ ರಾಜ್ಯಪಾಲರು ಗೀತಾಮಂದಿರದಲ್ಲಿ ಪೂಜ್ಯಪರ್ಯಾಯ ಶ್ರೀಪಾದರ ಅನುಗ್ರಹ ಪ್ರಸಾದವನ್ನು ಪಡೆದರು.

ಪೂಜ್ಯಶ್ರೀಪಾದರ ಜಾಗತಿಕ ಮಟ್ಟದ ಧಾರ್ಮಿಕ ಆಂದೋಲನ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆಯನ್ನೂ ಪಡೆದರು.

ಕರ್ನಾಟಕದ ಹರಿದಾಸರ ಬಗ್ಗೆ ವಿಶೇಷ ಆಸಕ್ತಿಯನ್ನು ಹೊಂದಿರುವ ಮಾನ್ಯರಾಜ್ಯಪಾಲರು ಉಡುಪಿಯ ಪ್ರಸಿದ್ಧ ಕನಕನ ಗಿಂಡಿಯ ಮೂಲಕ ಶ್ರೀಕೃಷ್ಣ ದರ್ಶನವನ್ನು ಪಡೆದು ಭಕ್ತ ಕನಕದಾಸರವಿಗ್ರಹಕ್ಕೆ ನಮಿಸಿದರು.

ಶ್ರೀವಿಜಯದಾಸರ ಆರಾಧನೆ ಪ್ರಯುಕ್ತ ನಡೆಯುತ್ತಿದ್ದ ಶ್ರೀನಿವಾಸ ಕಲ್ಯಾಣೋತ್ಸವದಲ್ಲೂ ಪಾಲ್ಗೊಂಡರು 

ಉಡುಪಿಯ ದೈವಿಕ ಸ್ಪಂದನದಿಂದ ವಿಶೇಷ ಸಂತೋಷಗೊಂಡು ಉಡುಪಿಯ ಶ್ರೀಕೃಷ್ಣನ ಮಹತ್ವವನ್ನು ಶ್ರೀಪಾದರ ಅನುಗ್ರಹಕ್ಕೆ ಪಾತ್ರರಾದರು

Previous Post

ಮುಗಿಯದ ಟೋಲ್ ಅವ್ಯವಸ್ಥೆ ವಿರುದ್ಧ ಸಾಸ್ತಾನದಲ್ಲಿ ಪ್ರತಿಭಟನೆ..!

Next Post

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದ ಆಡಳಿತ ಮಂಡಳಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದ ಆಡಳಿತ ಮಂಡಳಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved