Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದ ಆಡಳಿತ ಮಂಡಳಿ..!!

Dhrishya News by Dhrishya News
11/11/2024
in ಸುದ್ದಿಗಳು
0
0
SHARES
63
VIEWS
Share on FacebookShare on Twitter

ತಿರುವನಂತಪುರ: ನವೆಂಬರ್ .10- ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ  ಭಕ್ತರಿಗೆ ದೇವಸ್ಥಾನದ ಆಡಳಿತ ಮಂಡಳಿ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿ ತಿರುವಾಂಕೂರು ದೇವಸ್ಥಾನ ಮಂಡಳಿ ಆದೇಶ ನೀಡಿದೆ.

ಕಾರ್ತಿಕ ಮಾಸವಾಗಿರುವುದರಿಂದ ಈ ಸಂದರ್ಭದಲ್ಲಿ ಹಲವು ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿ ಇರುತ್ತದೆ.ಇನ್ನು ಕಾರ್ತಿಕ ಮಾಸದಲ್ಲಿ ಮಾಲೆ ಧರಿಸುವ ಸ್ವಾಮಿಗಳ ಸಂಖ್ಯೆಯೂ ಹೆಚ್ಚಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಂದು ತಿರುವಾಂಕೂರು ದೇವಸ್ಥಾನ ಮಂಡಳಿ ತಿಳಿಸಿದೆ.ಅಯ್ಯಪ್ಪ ದರ್ಶನಕ್ಕೆ ದಿನಕ್ಕೆ 70 ಸಾವಿರ ಭಕ್ತರಿಗೆ ಅವಕಾಶ ನೀಡುವುದಾಗಿ ತಿಳಿಸಿರುವ ತಿರುವಾಂಕೂರು ದೇವಸ್ಥಾನದ ಅಧ್ಯಕ್ಷ ಪ್ರಶಾಂತ್ ತಿಳಿಸಿದ್ದಾರೆ.

ಮಕರವಿಳಕ್ಕು ಋತುವಿನ ಪ್ರಕಾರ ಆನ್ಲೈನ್ ಬುಕಿಂಗ್ ಆಧಾರದ ಮೇಲೆ ಪ್ರತಿದಿನ 70,000 ಭಕ್ತರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು, ತ್ವರಿತ ಬುಕಿಂಗ್ ಆಧಾರದ ಮೇಲೆ ಇನ್ನೂ 10,000 ಜನರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ 

Previous Post

ಶ್ರೀ ಕೃಷ್ಣ ಮಠದಲ್ಲಿ ವಿಜಯದಾಸರ ಆರಾಧನೆ ; ಮೇಘಾಲಯದ ರಾಜ್ಯಪಾಲ ಶ್ರೀವಿಜಯಶಂಕರ್ ಭಾಗಿ..!!

Next Post

ಪರಶುರಾಮ ಥೀಂ ಪಾರ್ಕ್‌ ವಿವಾದ : ಮೂರ್ತಿ ನಿರ್ಮಾಣ ಮಾಡಿದ ಶಿಲ್ಪಿ, ಕೃಷ್ಣ ನಾಯ್ಕ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರಶುರಾಮ ಥೀಂ ಪಾರ್ಕ್‌ ವಿವಾದ : ಮೂರ್ತಿ ನಿರ್ಮಾಣ ಮಾಡಿದ ಶಿಲ್ಪಿ, ಕೃಷ್ಣ ನಾಯ್ಕ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved