Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

KAS’ ಪರೀಕ್ಷೆ : 30 ದಿನಗಳ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ..!!

Dhrishya News by Dhrishya News
12/11/2024
in ಉದ್ಯೋಗ/ಶಿಕ್ಷಣ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಬೆಂಗಳೂರು : ನವೆಂಬರ್ 12:2024ರ ಡಿಸೆಂಬರ್ 29ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ ಕರ್ನಾಟಕ ಲೋಕ ಸೇವಾ ಆಯೋಗವು  ಕೆಎಎಸ್ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಿದೆ.

ಆಸಕ್ತರು ನವೆಂಬರ್ 16 ರ ಒಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ಒಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ 0821 2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ. ಬಿ. ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Previous Post

ಉಡುಪಿ :ನವೆಂಬರ್ 13 ರಂದು ಮಿನಿ ಉದ್ಯೋಗ ಮೇಳ ಆಯೋಜನೆ..!!

Next Post

ಶೀರೂರು ಮೂಲಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು: ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶೀರೂರು ಮೂಲಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು: ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News