Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಉಡುಪಿ :ನವೆಂಬರ್ 13 ರಂದು ಮಿನಿ ಉದ್ಯೋಗ ಮೇಳ ಆಯೋಜನೆ..!!

Dhrishya News by Dhrishya News
12/11/2024
in ಉದ್ಯೋಗ/ಶಿಕ್ಷಣ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ : ನವೆಂಬರ್ 12: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್ 13ರಂದು ಬೆಳಗ್ಗೆ 10:30ರಿಂದ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ 

ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಬಿ.ಇ ಇಂಜಿನಿಯರಿಂಗ್, ಗ್ರಾಫಿಕ್ ಡಿಸೈನ್, (ಕಂಪ್ಲಿಟೇಡ್ ಪೋಟೋಶಾಪ್ ಕೋರ್ಸ್) ಮತ್ತು ಡಿಪ್ಲ್ರೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿ ಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಉಡುಪಿ :ನವೆಂಬರ್ 14ರಂದು ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ..!!

Next Post

KAS’ ಪರೀಕ್ಷೆ : 30 ದಿನಗಳ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

KAS' ಪರೀಕ್ಷೆ : 30 ದಿನಗಳ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News