Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶೀರೂರು ಮೂಲಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು: ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಹ್ವಾನ..!!

Dhrishya News by Dhrishya News
12/11/2024
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ : ನವೆಂಬರ್ 12:ಶೀರೂರು ಮೂಲಮಠದಲ್ಲಿ ಡಿ.14 ಮತ್ತು 15 ರಂದು ಶ್ರೀರಾಮ ತಾರಕ‌ಮಹಾಮಂಡಲ ಪೂಜೆ, ರಾಮತಾರಕ ಯಾಗ, ಮನ್ಯುಸೂಕ್ತ ಯಾಗ, ವಾಯುಸ್ತುತಿ ಯಾಗ, ದತ್ತಾತ್ರೇಯ ಯಾಗ ನಡೆಯಲಿದ್ದು ಡಿ. 6 ರಂದು ಶೀರೂರು‌ ಮಠದಲ್ಲಿ ಬಾಳೆ ಮುಹೂರ್ತ ನಡೆಯಲಿದೆ 

ಈ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ರಾಜರ್ಷಿ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ ಪತ್ರವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ನೀಡಿ ಗೌರವಪೂರ್ವಕವಾಗಿ ಅಮಂತ್ರಿಸಲಾಯಿತು

ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯದಾರರಾದ ಶ್ರೀಶ ಭಟ್, ಜಿಲ್ಲಾ ಸಮಿತಿಯ ಸಂಚಾಲಕರಾದ ಶ್ರೀಕಾಂತ ನಾಯಕ್, ಜಿಲ್ಲಾ ಪ್ರಧಾನ‌ ಕಾರ್ಯದರ್ಶಿ ಮೋಹನ್ ಭಟ್, ಸಮಿತಿಯ ಪ್ರಮುಖರಾದ ಶ್ರೀಮತಿ ನಯನ ಗಣೇಶ್, ಶ್ರೀ ಶೇಖರ್ ಶೆಟ್ಟಿ ಹಿರಿಯಡ್ಕ, ಶ್ರೀಮತಿ ಪೂರ್ಣಿಮಾ ಶೆಟ್ಟಿ, ಶ್ರೀಮತಿ ಭಾರತಿ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು

Previous Post

KAS’ ಪರೀಕ್ಷೆ : 30 ದಿನಗಳ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ..!!

Next Post

ಇಂಡಿಯನ್‌ ಬುಕ್‌ ಆಫ್‌ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದ ಮಂಗಳೂರಿನ ಪೂರ್ವಿ (7) ಅನಾರೋಗ್ಯದಿಂದ  ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂಡಿಯನ್‌ ಬುಕ್‌ ಆಫ್‌ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದ ಮಂಗಳೂರಿನ ಪೂರ್ವಿ (7) ಅನಾರೋಗ್ಯದಿಂದ  ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News