Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇಂಡಿಯನ್‌ ಬುಕ್‌ ಆಫ್‌ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದ ಮಂಗಳೂರಿನ ಪೂರ್ವಿ (7) ಅನಾರೋಗ್ಯದಿಂದ  ನಿಧನ..!!

Dhrishya News by Dhrishya News
12/11/2024
in ಸುದ್ದಿಗಳು
0
0
SHARES
106
VIEWS
Share on FacebookShare on Twitter

ಮಂಗಳೂರು:ನವೆಂಬರ್ 12:ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್‌ ಎಸ್‌. ಕುಂದರ್‌ ವೈಶಾಲಿ ಎಲ್‌. ಬೆಂಗ್ರೆ ಅವರ ಪುತ್ರಿ ಪುಟಾಣಿ ಪೂರ್ವಿ (7) ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ 

ಪೂರ್ವಿ 2019ರಲ್ಲಿ 1 ನಿಮಿಷದಲ್ಲಿ ದಾಖಲೆಯ ರೈಮ್ಸ್‌ ಆಟವಾಡಿ ಇಂಡಿಯನ್‌ ಬುಕ್‌ ಆಫ್‌ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದಳು.

ಸಣ್ಣ ಪ್ರಾಯದಲ್ಲೇ ಚುರುಕಿನಿಂದ ಕೂಡಿದ್ದ ಪೂರ್ವಿ ಫುಟ್‌ಬಾಲ್‌, ಭರತನಾಟ್ಯದಲ್ಲಿ ತನ್ನ ಸಾಮರ್ಥ್ಯ ಪ್ರದರ್ಶಿಸಿ ಜನರ ಪ್ರೀತಿಗೆ ಪಾತ್ರವಾಗಿದ್ದಳು. ವಿವಿಧ ಸಂಘ ಸಂಸ್ಥೆಯಿಂದ ಸಮ್ಮಾನ ಪಡೆದುಕೊಂಡಿದ್ದಳು.

ಗ್ರೀನ್‌ ವುಡ್‌ ಇಂಟರ್‌ನ್ಯಾಷನಲ್‌ ಶಾಲೆಯಲ್ಲಿ ಕಲಿಯುತ್ತಿದ್ದ ಪೂರ್ವಿ ಅನಾರೋಗ್ಯಕ್ಕೀಡಾದಾಗ ಮಂಗಳೂರಿಗೆ ಬಂದು ಖಾಸಗಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ ಎನ್ನಲಾಗಿದೆ 

Previous Post

ಶೀರೂರು ಮೂಲಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು: ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಹ್ವಾನ..!!

Next Post

ಮಾಹೆ ಸಂಶೋಧನಾ ದಿನ 2024  :ನವೆಂಬರ್ 15, 16ರಂದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ “ಇನ್‌ಸ್ಪೈರ್ ಜೂನಿಯರ್” ಸ್ಫೂರ್ತಿ ನೀಡುವ ಅನನ್ಯ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆ ಸಂಶೋಧನಾ ದಿನ 2024  :ನವೆಂಬರ್ 15, 16ರಂದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ "ಇನ್‌ಸ್ಪೈರ್ ಜೂನಿಯರ್" ಸ್ಫೂರ್ತಿ ನೀಡುವ ಅನನ್ಯ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News