Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಯುವ ಕಬ್ಬಡ್ಡಿ ಆಟಗಾರ, ದ್ವೀತಿಯ ಪಿ.ಯು.ಸಿ ವಿದ್ಯಾರ್ಥಿ ಅನಾರೋಗ್ಯ ದಿಂದ ನಿಧನ..!!

Dhrishya News by Dhrishya News
13/11/2024
in ಸುದ್ದಿಗಳು
0
0
SHARES
51
VIEWS
Share on FacebookShare on Twitter

ಬೆಳ್ತಂಗಡಿ :ನವೆಂಬರ್ 13:ಯುವ ಪ್ರತಿಭೆ, ಕಬಡ್ಡಿ ಆಟಗಾರ , ಚಿನ್ಮಯ ಗೌಡ ಪಿ.ಕೆ. (18) ಅವರು ಅನಾರೋಗ್ಯದಿಂದ ನ.12ರಂದು ಕೊನೆಯುಸಿರೆಳೆದಿದ್ದಾರೆ

ಮೂಲತಃ ಮಂಡ್ಯದವರಾದ ಚಿನ್ಮಯ ಗೌಡ ಹಾಸ್ಟೆಲ್‌ನಲ್ಲಿದ್ದು, ಉಜಿರೆ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗೆದ್ದುಕೊಟ್ಟಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಚಿನ್ಮಯ ನಿಧನರಾಗಿದ್ದಾರೆ. ಅವರು ತಂದೆ, ತಾಯಿಯನ್ನು ಅಗಲಿದ್ದಾರೆ.

Previous Post

ನಿಯಂತ್ರಣ ತಪ್ಪಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿ:ಚಾಲಕ ಸಹಿತ ಹಲವು ವಿದ್ಯಾರ್ಥಿಗಳಿಗೆ ಗಾಯ..!!

Next Post

ಮಣಿಪಾಲದ ಕೆಎಂಸಿಯ ಮನೋವೈದ್ಯಕೀಯ ವಿಭಾಗದಲ್ಲಿ ಗೋಲ್ಡನ್ ಜುಬಿಲಿ ಅಕಾಡೆಮಿಕ್ ಬ್ಲಾಕ್ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲದ ಕೆಎಂಸಿಯ ಮನೋವೈದ್ಯಕೀಯ ವಿಭಾಗದಲ್ಲಿ ಗೋಲ್ಡನ್ ಜುಬಿಲಿ ಅಕಾಡೆಮಿಕ್ ಬ್ಲಾಕ್ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಗಾಜಿನ ಬ್ಲಾಕ್‌ ಇಳಿಸುವ ವೇಳೆ ಅವಘಡ – ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು

ಉಡುಪಿ: ಗಾಜಿನ ಬ್ಲಾಕ್‌ ಇಳಿಸುವ ವೇಳೆ ಅವಘಡ – ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು

26/10/2026
ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

26/10/2026
ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

26/10/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಮಲ್ಪೆ ಬಂದರಿನಲ್ಲಿ ಕುಸಿದು ಬಿದ್ದ ಮೀನುಗಾರಿಕಾ ದೋಣಿಯ ಕಾರ್ಮಿಕ ಸಾವು

26/10/2026

Recent News

imunify-bot-check