Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಡಗಾಂವ್ ನಿಂದ ವೇಲಂಕಣಿ’ಗೆ ವಿಶೇಷ ರೈಲು ಚಾಲನೆಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸಂಸದ ಕೋಟ ಅವರಿಗೆ ಮನವಿ..!!

Dhrishya News by Dhrishya News
13/11/2024
in ಸುದ್ದಿಗಳು
0
0
SHARES
20
VIEWS
Share on FacebookShare on Twitter

ಉಡುಪಿ : ನವೆಂಬರ್ 13:ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪ್ರಸಕ್ತ ವಿಶೇಷ ರೈಲು ಸಂಖ್ಯೆ 01007/01008 ‘ಮಡಗಾಂವ್ ನಿಂದ ವೇಲಂಕಣಿ’ಗೆ ಹಬ್ಬದ ಸಲುವಾಗಿ ಚಾಲನೆಯಲ್ಲಿದ್ದು, ಸದ್ರಿ ರೈಲನ್ನು ವಾರಕ್ಕೊಮ್ಮೆ ಕರ್ನಾಟಕ ಕರಾವಳಿ ಮಾರ್ಗವಾಗಿ ಚಲಿಸಲು ನಿಯಮಿತಗೊಳಿಸುವಂತೆ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ ನೇತೃತ್ವದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ವಿಸ್ತೃತ ಸೇವೆಯು ಕರಾವಳಿ ವಲಯದ ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳನ್ನು ಜೋಡಿಸುವ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಯ ಜೊತೆಗೆ ಸಾಂಸ್ಕೃತಿಕ ವಿನಿಮಯ ಮತ್ತು ಆರ್ಥಿಕತೆಗೆ ವಿಶೇಷ ಒತ್ತು ನೀಡಲಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಮನವಿಯನ್ನು ಸ್ವೀಕರಿಸಿದ ಸಂಸದರು ಸಕಾರಾತ್ಮಕವಾಗಿ ಸ್ಪಂದಿಸಿ, ತಕ್ಷಣ ರೈಲ್ವೆ ಇಲಾಖೆಯನ್ನು ಸಂಪರ್ಕಿಸಿ ರೈಲ್ವೆ ಸಚಿವರಿಗೆ ಪತ್ರ ಬರೆದು, ಈ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಡುಪಿ ನಗರಾಧ್ಯಕ್ಷ ಡೇನಿಸ್ ಮಸ್ಕರೇನಸ್, ಜಿಲ್ಲಾ ಪದಾಧಿಕಾರಿಗಳಾದ ನವೀನ್ ಡಿಸೋಜ, ಗ್ಲೆನ್ ಮೌನೀಸ್, ಓಲಿವರ್ ಪೆರಂಪಳ್ಳಿ ಮತ್ತಿತರರು ಉಪಸ್ಥಿತರಿದ್ದರು.

Previous Post

ಮಣಿಪಾಲದ ಕೆಎಂಸಿಯ ಮನೋವೈದ್ಯಕೀಯ ವಿಭಾಗದಲ್ಲಿ ಗೋಲ್ಡನ್ ಜುಬಿಲಿ ಅಕಾಡೆಮಿಕ್ ಬ್ಲಾಕ್ ಉದ್ಘಾಟನೆ..!!

Next Post

ಕೋವಿಡ್-19 ಬೋಧನಾ ಆಸ್ಪತ್ರೆಯಲ್ಲಿ ಬಿಕ್ಕಟ್ಟನ್ನು ನಿರ್ವಹಿಸುವ ಒಳನೋಟಗಳು ಪುಸ್ತಕ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೋವಿಡ್-19 ಬೋಧನಾ ಆಸ್ಪತ್ರೆಯಲ್ಲಿ ಬಿಕ್ಕಟ್ಟನ್ನು ನಿರ್ವಹಿಸುವ ಒಳನೋಟಗಳು ಪುಸ್ತಕ ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

26/10/2026
ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

26/10/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಮಲ್ಪೆ ಬಂದರಿನಲ್ಲಿ ಕುಸಿದು ಬಿದ್ದ ಮೀನುಗಾರಿಕಾ ದೋಣಿಯ ಕಾರ್ಮಿಕ ಸಾವು

26/10/2026
ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

26/10/2026

Recent News

imunify-bot-check