Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವದ ಸಂಭ್ರಮ..!!

Dhrishya News by Dhrishya News
14/11/2024
in ಸುದ್ದಿಗಳು
0
0
SHARES
11
VIEWS
Share on FacebookShare on Twitter

ಉಡುಪಿ : ನವೆಂಬರ್  14:ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರು ರಥಬೀದಿಯ ಸುತ್ತಲೂ ಹಣತೆಯನ್ನಿಟ್ಟು ದೀಪೋತ್ಸವಕ್ಕೆ ಚಾಲನೆಯನ್ನು ನೀಡಿದರು.  

ಉಡುಪಿಯ ಶ್ರೀ ಕೃಷ್ಣ ಮಠದ ಮಧ್ವ ಸರೋವರದಲ್ಲಿ ಉತ್ಥಾನ ದ್ವಾದಶಿಯ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರು ಕ್ಷೀರಾಭ್ದಿಯನ್ನು ಮಾಡಿ, ಅರ್ಘ್ಯವನ್ನು ನೀಡಿದರು 

.ನಂತರ ಲಕ್ಷದೀಪೋತ್ಸವ ದ ಅಂಗವಾಗಿ ಮಧ್ವ ಸರೋವರದಲ್ಲಿ ಪಾರ್ಥ ಸಾರಥಿ ರಥದ ಮಾದರಿಯ ತೆಪ್ಪದಲ್ಲಿ ಆಕರ್ಷಕ ತೆಪ್ಪದಲ್ಲಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರನ್ನಿಟ್ಟು ತೆಪ್ಪೋತ್ಸವವನ್ನು ನೆರವೇರಿಸಲಾಯಿತು. ತದನಂತರ ಅಲಂಕೃತ ರಥಗಳಲ್ಲಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರು ಹಾಗೂ ಅನಂತೇಶ್ವರ, ಚಂದ್ರೇಶ್ವರ ದೇವರನ್ನಿಟ್ಟು ರಥಬೀದಿಯ ಸುತ್ತಲೂ ವೈವಿಧ್ಯಮಯ ಲಕ್ಷ ದೀಪಗಳ ನಡುವೆ, ನಾದಸ್ವರ, ಪಂಚ ವಾದ್ಯ, ಚಂಡೆ ವಾದ್ಯಗಳೊಂದಿಗೆ ಆಕರ್ಷಕ ಸುಡುಮದ್ದು ಪ್ರದರ್ಶನದೊಂದಿಗೆ ತುಳಸಿ ಸಂಕೀರ್ಥನೆಯೊಂದಿಗೆ ರಥೋತ್ಸವವು ಅತ್ಯಂತ ವೈಭವದಿಂದ ನಡೆಯಿತು

ನಂತರ ಮಧ್ವ ಮಂಟಪದಲ್ಲಿ ತೊಟ್ಟಿಲು ಪೂಜೆಯು ನಡೆಯಿತು.

Previous Post

ಕೋವಿಡ್-19 ಬೋಧನಾ ಆಸ್ಪತ್ರೆಯಲ್ಲಿ ಬಿಕ್ಕಟ್ಟನ್ನು ನಿರ್ವಹಿಸುವ ಒಳನೋಟಗಳು ಪುಸ್ತಕ ಬಿಡುಗಡೆ..!!

Next Post

ಮಂಗಳೂರು : ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಉಪನ್ಯಾಸಕಿ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು : ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಉಪನ್ಯಾಸಕಿ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026

Recent News