Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಂತೆಕಟ್ಟೆ ಮಾರುಕಟ್ಟೆ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕರಾದ  ಯಶ್ ಪಾಲ್ ಸುವರ್ಣ ಭೇಟಿ  ಪರಿಶೀಲನೆ..!! 

Dhrishya News by Dhrishya News
14/11/2024
in ಸುದ್ದಿಗಳು
0
0
SHARES
126
VIEWS
Share on FacebookShare on Twitter

ಉಡುಪಿ : ನವೆಂಬರ್ 14:ಆದಿತ್ಯವಾರ ಸಂತೆಯ ದಿನ ರಸ್ತೆ ಸಂಚಾರಕ್ಕೆ ತೊಂದರೆಯಾಗುವ ಹಿನ್ನಲೆಯಲ್ಲಿ ರಸ್ತೆಯ ಇಕ್ಕೆಲಗಳನ್ನು ಸಮತಟ್ಟು ಮಾಡಿ ಪಾರ್ಕಿಂಗ್ ವ್ಯವಸ್ಥೆ, ಬೀದಿ ವ್ಯಾಪಾರಿಗಳಿಗೆ ಪರ್ಯಾಯ ಜಾಗದಲ್ಲಿ ಇಂಟರ್ ಲಾಕ್ ಅಳವಡಿಕೆ ಮಾಡಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವುದು, ಒಣ ಮೀನು ಮಾರಾಟಗಾರರಿಗೆ ಸೂಕ್ತ ಶೆಡ್ ನಿರ್ಮಾಣ, ಅಪಾಯಕಾರಿ ಮರಗಳ ತೆರವು, ಮಾರುಕಟ್ಟೆ ಪರಿಸರದಲ್ಲಿ ಹೈಮಾಸ್ಟ್ ದೀಪ ಅಳವಡಿಕೆ, ಶೀಘ್ರದಲ್ಲಿ ಪ್ರಾರಂಭಗೊಳ್ಳಲಿರುವ ಸಂತೆ ಮಾರುಕಟ್ಟೆಯಿಂದ ರಾಷ್ಟೀಯ ಹೆದ್ದಾರಿ ಸಂಪರ್ಕ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಪರ್ಯಾಯ ವ್ಯವಸ್ಥೆ ಬಗ್ಗೆ ಸ್ಥಳೀಯರ ಅಭಿಪ್ರಾಯ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಶ್ರೀಮತಿ ಮಂಜುಳಾ ನಾಯಕ್, ಶ್ರೀ ಬಾಲಕೃಷ್ಣ ಶೆಟ್ಟಿ, ಶ್ರೀ ಹರೀಶ್ ಶೆಟ್ಟಿ, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ನಾಗರಾಜ ಕುಂದರ್, ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮಲತಾ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಕೃಷ್ಣ ದೇವಾಡಿಗ, ಶ್ರೀ ಸತೀಶ್ ನಾಯ್ಕ್, ಶ್ರೀ ನವೀನ್ ಕಾಂಚನ್, ಶ್ರೀಮತಿ ಕವಿತಾ, ಪಕ್ಷದ ಪ್ರಮುಖರಾದ ಶ್ರೀ ಉಮೇಶ್ ಶೆಟ್ಟಿ, ಶ್ರೀ ಪ್ರಶಾಂತ್ ಕಾಂಚನ್ ಬೆಂಗ್ರೆ, ಶ್ರೀ ಪ್ರಸಾದ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

Previous Post

ಕೇರಳ ನೋಂದಣಿಯ ಲಾರಿಯಲ್ಲಿ ಅಸುರಕ್ಷಿತವಾಗಿ ಡಾಮರು,ಜಲ್ಲಿ ಸಾಗಟ : ಚಾಲಕನ ವಿರುದ್ಧ ಪ್ರಕರಣ ದಾಖಲು..!!

Next Post

ಅಬಕಾರಿ ಇಲಾಖೆ ದಾಳಿ :ಕಾರ್ಕಳದಲ್ಲಿ 15 ಲಕ್ಷ ಮೌಲ್ಯದ ಅಕ್ರಮ ಮದ್ಯ ವಶ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಬಕಾರಿ ಇಲಾಖೆ ದಾಳಿ :ಕಾರ್ಕಳದಲ್ಲಿ 15 ಲಕ್ಷ ಮೌಲ್ಯದ ಅಕ್ರಮ ಮದ್ಯ ವಶ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

08/08/2026
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026

Recent News