Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಬಕಾರಿ ಇಲಾಖೆ ದಾಳಿ :ಕಾರ್ಕಳದಲ್ಲಿ 15 ಲಕ್ಷ ಮೌಲ್ಯದ ಅಕ್ರಮ ಮದ್ಯ ವಶ.!!

Dhrishya News by Dhrishya News
14/11/2024
in ಸುದ್ದಿಗಳು
0
0
SHARES
3
VIEWS
Share on FacebookShare on Twitter

ಕಾರ್ಕಳ :ನವೆಂಬರ್ 15:ಕಾರ್ಕಳ ತಾಲೂಕು ಬೋಳ ಗ್ರಾಮದ ಅಬ್ಯನಡ್ಕದಲ್ಲಿ 15 ಲಕ್ಷ ಮೌಲ್ಯದ ಗೋವಾದ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದ ಘಟನೆ  ನಡೆದಿದೆ.

ದಾಳಿ ಸಂದರ್ಭದಲ್ಲಿ ಆರೋಪಿಗಳಾದ ಆದಿ ಉಡುಪಿಯ ಪ್ರಶಾಂತ್ ಸುವರ್ಣ, ಬೋಳದ ಅವಿನಾಶ್ ಮಲ್ಲಿ ತಲೆಮರೆಸಿಕೊಂಡಿದ್ದಾರೆ.

ಅವಿನಾಶ್ ಮಲ್ಲಿಯವರ ಮನೆ ಹಾಗೂ ಬರಿಮಾರು ಗುತ್ತು ಎಂಬ ಮನೆಗೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ದಾಳಿಯಲ್ಲಿ 272 ಪೆಟ್ಟಿಗೆ ಮದ್ಯ ವಶಪಡಿಸಿಕೊಂಡಿದ್ದು, ದಾಳಿಯಲ್ಲಿ ಒಟ್ಟು 2360.850 ಲೀಟರ್ ಮದ್ಯ ಜಪ್ತಿ ಮಾಡಸಲಾಗಿದೆ. ಒಟ್ಟು ಮೌಲ್ಯ 15 ಲಕ್ಷ ಎಂದು ಹೇಳಲಾಗಿದೆ. ಈ ದಾಳಿಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಇಲಾಖೆ ತಿಳಿಸಿದೆ.

Previous Post

ಸಂತೆಕಟ್ಟೆ ಮಾರುಕಟ್ಟೆ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕರಾದ  ಯಶ್ ಪಾಲ್ ಸುವರ್ಣ ಭೇಟಿ  ಪರಿಶೀಲನೆ..!! 

Next Post

ಉಡುಪಿ : ಡಿಸೆಂಬರ್ .14 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಡಿಸೆಂಬರ್ .14 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

26/10/2026
ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

26/10/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಮಲ್ಪೆ ಬಂದರಿನಲ್ಲಿ ಕುಸಿದು ಬಿದ್ದ ಮೀನುಗಾರಿಕಾ ದೋಣಿಯ ಕಾರ್ಮಿಕ ಸಾವು

26/10/2026
ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

26/10/2026

Recent News

imunify-bot-check