Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಎಂಜಿಮ್ ಕಾಲೇಜಿನಲ್ಲಿ ವಾದಿರಾಜ- ಕನಕ ಗಾಯನ ಸ್ಪರ್ಧೆ..!!

Dhrishya News by Dhrishya News
15/11/2024
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ಉಡುಪಿ :ನವೆಂಬರ್ 15:ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ), ಎಂ.ಜಿ.ಎಂ ಕಾಲೇಜು ಉಡುಪಿ, ಸರಿಗಮ ಭಾರತಿ ಸಂಗೀತ ವಿದ್ಯಾಲಯ ಪರ್ಕಳ ಸಹಬಾಗಿತ್ವದಲ್ಲಿ 46ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’ ಕಾರ್ಯಕ್ರಮ ಡಿಸೆಂಬರ್ 6,7 ಮತ್ತು 8ರಂದು ಉಡುಪಿಯ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ಸಂಗೀತೋತ್ಸವದ ಪ್ರಯುಕ್ತ ಪ್ರಾಥಮಿಕ, ಪ್ರೌಢ, ಕಾಲೇಜು, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ವಾದಿರಾಜ- ಕನಕ ಗಾಯನ ಸ್ಪರ್ಧೆ ಡಿ.7ರಂದು ಅಪರಾಹ್ನ 2 ಗಂಟೆಗೆ ಎಂ.ಜಿ.ಎಂ ಕಾಲೇಜು ಆವರಣದ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ

ಸ್ಪರ್ದಿಗಳು ವಾದಿರಾಜ ಮತ್ತು ಕನಕದಾಸರ ಎರಡೆರಡು ಕೀರ್ತನೆಗಳನ್ನು ಅಭ್ಯಸಿಸಿ, ತೀರ್ಪುಗಾರರು ಕೇಳುವ ನಾಲ್ಕು ಕೀರ್ತನೆಗಳಲ್ಲಿ ಯಾವುದಾದರು ಒಂದು ಕೀರ್ತನೆಯನ್ನು ಹಾಡಲು ಶಕ್ತರಿರಬೇಕು.

ಭಾಗವಹಿಸಲು ಇಚ್ಛಿಸುವವರು ಕಡ್ಡಾಯವಾಗಿ ತಮ್ಮ ಹೆಸರು, ವಿಳಾಸವನ್ನು ಡಿಸೆಂಬರ್ 1ರ ಒಳಗೆ ಆಡಳಿತಾಧಿಕಾರಿಗಳು, ಕನಕದಾಸ ಅಧ್ಯಯನ ಸಂಶೋಧನ ಪೀಠ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಎಂ.ಜಿ.ಎಂ ಕಾಲೇಜು ಆವರಣ, ಉಡುಪಿ 576102 ಈ ವಿಳಾಸಕ್ಕೆ ಕಳುಹಿಸಿಕೊಡಬಹುದು ಎಂದು ಕನಕದಾಸ ಅಧ್ಯಯನ ಸಂಶೋಧನ ಪೀಠದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ 9964140601/ 9480575783, ಕಚೇರಿ: 0820-2521159 ಅಥವಾ ಇಮೇಲ್: rgpaiudupi@gmail.com-ನ್ನು ಸಂಪರ್ಕಿಸಬಹುದು ಎಂದು ಕಾರ್ಯಕ್ರಮ ಆಯೋಜಕರ ಪ್ರಕಟಣೆ ತಿಳಿಸಿದೆ.

Previous Post

ಉಡುಪಿ : ಡಿಸೆಂಬರ್ .14 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜನೆ..!!

Next Post

ಸಾವಿನಲ್ಲೂ ಸಾರ್ಥಕತೆ  ಮೆರೆದ ಉಪನ್ಯಾಸಕಿ ಗ್ಲೋರಿಯಾ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾವಿನಲ್ಲೂ ಸಾರ್ಥಕತೆ  ಮೆರೆದ ಉಪನ್ಯಾಸಕಿ ಗ್ಲೋರಿಯಾ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News