Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಾವಿನಲ್ಲೂ ಸಾರ್ಥಕತೆ  ಮೆರೆದ ಉಪನ್ಯಾಸಕಿ ಗ್ಲೋರಿಯಾ..!!

Dhrishya News by Dhrishya News
15/11/2024
in ಸುದ್ದಿಗಳು
0
0
SHARES
106
VIEWS
Share on FacebookShare on Twitter

ಮಂಗಳೂರು:ನವೆಂಬರ್ 15:  ಸೇಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ 23 ವರ್ಷದ ಗ್ಲೋರಿಯಾ ರೋಡ್ರಿಗಸ್ ಅವರಿಗೆ ಕೆಲವು ದಿನಗಳ ಹಿಂದೆ ಊಟ ಮಾಡಿದ ಬಳಿಕ ಅವರ ದೇಹದಲ್ಲಿ ಅಲರ್ಜಿ ಕಾಣಿಸಿಕೊಂಡಿತ್ತು. ಬಳಿಕ ಇದು ಉಲ್ಬಣಗೊಂಡ ಪರಿಣಾಮ ಮೆದುಳಿಗೆ ಹಾನಿಯಾಗಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಯುವತಿಯ ರಕ್ಷಣೆಗೆ ಶಸ್ತ್ರಚಿಕಿತ್ಸೆಗಳನ್ನು ಮಾಡಿದರೂ ಕೂಡ ಫಲಕಾರಿಯಾಗದೇ ಅವರು ನಿನ್ನೆ (ನವೆಂಬರ್ 14)ರಂದು ಕೊನೆಯುಸಿರೆಳೆದಿದ್ದರು 

ಬಜ್ಪೆ ಪಡು ಪೆರಾರ ನಿವಾಸಿ ಗ್ರೇಶನ್ ಅಲೆಕ್ಸ್ ರೋಡ್ರಿಗಸ್ ಮತ್ತು ಗ್ರೆಟ್ಟಾ ಫ್ಲೇವಿಯಾ ದಂಪತಿಯ ಪುತ್ರಿಯಾಗಿರುವ ಗ್ಲೋರಿಯಾ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪೂರೈಸಿ ಕೆಲಸಕ್ಕೆ ಸೇರಿದ್ದರು.‌

ಇದೀಗ ಗ್ಲೋರಿಯಾ ರೋಡ್ರಿಗಸ್ ಅವರ ಅಂಗಾಂಗ ಗಳನ್ನು ಐವರಿಗೆ  ದಾನ ಮಾಡುವ ಮೂಲಕ  ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ

ಗ್ಲೋರಿಯಾ ಅವರ ಮೆದುಳು ನಿಷ್ಕ್ರೀಯಗೊಂಡ ಕಾರಣ ಅವರ ಮನೆಯವರು ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದು,ಅದರಂತೆ  ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕುಟುಂಬ ಮತ್ತು ಸ್ನೇಹಿತರ ಸಮ್ಮುಖದಲ್ಲೇ ಅಂಗಾಂಗ ಕಸಿ ಮಾಡಲಾಗಿದ್ದು, ರೋಡ್ರಿಗಸ್ ಅವರ ಯಕೃತ್ತನ್ನು ಎಜೆ ಆಸ್ಪತ್ರೆಗೆ, ಶ್ವಾಸಕೋಶವನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಸಾಗಿಸಲಾಯಿತು.

ಇನ್ನು ಹೃದಯವನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ, ಮೂತ್ರಪಿಂಡವನ್ನು ಕೆಎಂಸಿ ಮಣಿಪಾಲಕ್ಕೆ ಮತ್ತು ಚರ್ಮ ಮತ್ತು ಕಾರ್ನಿಯಾವನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ನೀಡಲಾಗಿದೆ. 

ಉಪನ್ಯಾಸಕಿಯ ಅಕಾಲಿಕ ನಿಧನಕ್ಕೆ ಕಾಲೇಜು ಆಡಳಿತ ಮಂಡಳಿ, ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. 

Previous Post

ಉಡುಪಿ : ಎಂಜಿಮ್ ಕಾಲೇಜಿನಲ್ಲಿ ವಾದಿರಾಜ- ಕನಕ ಗಾಯನ ಸ್ಪರ್ಧೆ..!!

Next Post

ಮಂಗಳೂರು ವಿಶ್ವವಿದ್ಯಾನಿಲಯ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು ವಿಶ್ವವಿದ್ಯಾನಿಲಯ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News