Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆಸ್ಪತ್ರೆಯಲ್ಲಿ ಅಗ್ನಿ ಅವಘಡ : 10 ನವಜಾತ ಶಿಶು ಸಜೀವ ದಹನ…!!

Dhrishya News by Dhrishya News
16/11/2024
in ಸುದ್ದಿಗಳು
0
0
SHARES
33
VIEWS
Share on FacebookShare on Twitter

ನವೆಂಬರ್ 16:ಉತ್ತರ ಪ್ರದೇಶದ ಝಾನ್ಸಿಯ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ನವಜಾತ ಶಿಶುಗಳು ಸಾವನ್ನಪ್ಪಿದ್ದಾರೆ. 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ರಾತ್ರಿ 10:45 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವಿನಾಶ್ ಕುಮಾರ್ ಹೇಳಿದ್ದಾರೆ.

ಆಕ್ಸಿಜನ್ ಕಾನ್ಸೆಂಟ್ರೇಟರ್ ಒಳಗೆ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಸಂಭವಿಸಿದೆ ಎಂದು ಹೇಳಲಾಗಿದೆ. ಬೆಂಕಿ ತಗುಲಿದ ತಕ್ಷಣ ಆಸ್ಪತ್ರೆ ಸಿಬ್ಬಂದಿಗಳು ಮಕ್ಕಳನ್ನು ಕಾಪಾಡಲು ಮುಂದಾಗಿದ್ದಾರೆ. NICUನಲ್ಲಿ ಒಟ್ಟು 54 ಮಕ್ಕಳು ದಾಖಲಾಗಿದ್ದರು. ಈ ಬೆಂಕಿ ಅನಾಹುತದಲ್ಲಿ 10 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇದರಲ್ಲಿ 7 ಮಕ್ಕಳನ್ನು ಪತ್ತೆ ಮಾಡಲಾಗಿದೆ. ಉಳಿದ ಮೂರು ಮಕ್ಕಳು ಯಾರದ್ದೂ ಎಂದು ಇನ್ನೂ ಪತ್ತೆಯಾಗಿಲ್ಲ. ಈ ಕಾರಣಕ್ಕೆ ಮಕ್ಕಳ ಡಿಎನ್‌ಎ ಪರೀಕ್ಷೆ ನಡೆಸಲು ಸೂಚಿಸಲಾಗಿದೆ

ಇನ್ನು ಬೆಂಕಿ ಅನಾಹುತದಿಂದ ಗಾಯಗೊಂಡಿರುವ ಮಕ್ಕಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ಇನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಝಾನ್ಸಿ ಸುಧಾ ಸಿಂಗ್ ಈ ಬಗ್ಗೆ ವರದಿಯನ್ನು ಪಡೆದಿದ್ದಾರೆ. ಇನ್ನು ಗಾಯಗೊಂಡಿರುವ ಶಿಶುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಇಲ್ಲಿ ವೈದ್ಯರು ಮಾಡುತ್ತಿದ್ದಾರೆ ಎಂದು ಹೇಳಿದರು.

Previous Post

ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಭೆ..!!

Next Post

ಮಂಗಳೂರು : ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು : ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News