Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು : ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ..!!

Dhrishya News by Dhrishya News
16/11/2024
in ಸುದ್ದಿಗಳು
0
0
SHARES
32
VIEWS
Share on FacebookShare on Twitter

ಮಂಗಳೂರು : ನವೆಂಬರ್ 16: ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಕದ್ರಿ ಪೊಲೀಸ್ ಠಾಣೆ ಮುಂಭಾಗ ಯುದ್ದ ಸ್ಮಾರಕದ ಬಳಿ ನಡೆದಿದೆ.

ತಲಪಾಡಿಯ ಅಂಕಿತ್ ಎಂಬವರು ಸೆಕೆಂಡ್ ಸೇಲ್ ಮಳಿಗೆಯಿಂದ ಶುಕ್ರವಾರ ಸಂಜೆ ಕಾರು ಖರೀದಿಸಿ ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ 

ಕಾರನ್ನು ಸ್ಮಾರಕದ ಸಮೀಪ ಪಾರ್ಕ್ ಮಾಡಲಾಗಿದ್ದು, ಇದ್ದಕ್ಕಿದ್ದ ಹಾಗೆ ಬೆಂಕಿ ಹೊತ್ತಿಕೊಂಡಿದೆ. 

ತಕ್ಷಣ ಅಂಕಿತ್ ಕಾರನ್ನು ನಿಲ್ಲಿಸಿ ಕೆಳಗೆ ಇಳಿದಿದ್ದಾರೆ. ಅಷ್ಟರಲ್ಲಿ ಕಾರಿಗೆ ಬೆಂಕಿ ವ್ಯಾಪಿಸಿದ್ದು, ಕಾರು ಸುಟ್ಟು ಹೋಗಿವೆ. ಕದ್ರಿ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 

Previous Post

ಆಸ್ಪತ್ರೆಯಲ್ಲಿ ಅಗ್ನಿ ಅವಘಡ : 10 ನವಜಾತ ಶಿಶು ಸಜೀವ ದಹನ…!!

Next Post

ಪರೀಕ್ಷಾ ಶುಲ್ಕ ಏರಿಕೆ ಖಂಡಿಸಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರೀಕ್ಷಾ ಶುಲ್ಕ ಏರಿಕೆ ಖಂಡಿಸಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಕ್ತರ ಸಹಕಾರದಿಂದ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

08/08/2026
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Recent News