Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಶ್ರೀಕೃಷ್ಣನದರ್ಶನ ಪಡೆದ ನ್ಯಾಯಾಧೀಶರ ತಂಡ..!!

Dhrishya News by Dhrishya News
18/11/2024
in ಸುದ್ದಿಗಳು
0
0
SHARES
27
VIEWS
Share on FacebookShare on Twitter

ಉಡುಪಿ: ನವೆಂಬರ್ 18: ಜಿಲ್ಲಾ ನ್ಯಾಾಯಾಲಯದ ಆವರಣದಲ್ಲಿ ಉಡುಪಿ ನ್ಯಾಾಯಾಲಯ ಮತ್ತು ವಕೀಲರ ಸಂಘದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ನ್ಯಾಾಯಾಧೀಶರು ಶ್ರೀಕೃಷ್ಣ ಮಠಕ್ಕೆ ರವಿವಾರ ಭೇಟಿ ನೀಡಿದರು.

ಸುಪ್ರೀಂ ಕೋರ್ಟ್ ನ್ಯಾಾಯಮೂರ್ತಿ ಅರವಿಂದ್ ಕುಮಾರ್, ಹೈಕೋರ್ಟ್ ನ್ಯಾಾಯಮೂರ್ತಿ ಎನ್.ವಿ.ಅಂಜಾರಿಯಾ, ಹೈಕೋರ್ಟ್ ನ್ಯಾಾಯಾಧೀಶರಾದ ಎಂ.ಜಿ.ಉಮಾ, ರಾಮಚಂದ್ರ ಡಿ.ಹುದ್ದಾಾರ್, ಟಿ.ವೆಂಕಟೇಶ್ ನಾಯ್‌ಕ್‌, ಹೈಕೋರ್ಟ್ ರಿಜಿಸ್ಟ್ರಾಾರ್ ಜನರಲ್ ಕೆ.ಎಸ್.ಭರತ್ ಕುಮಾರ್, ಅಡ್ವಕೇಟ್ ಜನರಲ್ ಶಶಿಕಿರಣ್ ಎಸ್.ಶೆಟ್ಟಿಿ, ಉಡುಪಿ ಜಿಲ್ಲಾಾ ಸತ್ರ ನ್ಯಾಾಯಾಧೀಶರಾದ ಕಿರಣ್ ಎಸ್.ಗಂಗಣ್ಣನವರ್ ಭೇಟಿ ನೀಡಿ ಪರ್ಯಾಯಪುತ್ತಿಿಗೆ ಶ್ರೀ ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಾಾಕ್ಷತೆ ಪಡೆದುಕೊಂಡು ಕೋಟಿಗೀತಾಲೇಖನ ಯಜ್ಞದ ದೀಕ್ಷೆಯನ್ನು ಪಡೆದುಕೊಂಡರು.

Previous Post

ಕಾರ್ಕಳ : ಪತಿಯ ನಿಧನದಿಂದ ನೊಂದ ಮಹಿಳೆ ಆತ್ಮಹತ್ಯೆ..!!

Next Post

ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ, ಕಾಂಗ್ರೆಸ್ ನ ಹಿರಿಯ ಮುಖಂಡ ಡಿ. ಆರ್. ರಾಜು ಹೃದಯಘಾತದಿಂದ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ, ಕಾಂಗ್ರೆಸ್ ನ ಹಿರಿಯ ಮುಖಂಡ ಡಿ. ಆರ್. ರಾಜು ಹೃದಯಘಾತದಿಂದ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರಧಾನಿ ಮೋದಿ ಸೇವೆಯ 4339ನೇ ದಿನ: ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

ಪ್ರಧಾನಿ ಮೋದಿ ಸೇವೆಯ 4339ನೇ ದಿನ: ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

10/06/2026
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

10/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

10/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

10/06/2026

Recent News

ಪ್ರಧಾನಿ ಮೋದಿ ಸೇವೆಯ 4339ನೇ ದಿನ: ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

ಪ್ರಧಾನಿ ಮೋದಿ ಸೇವೆಯ 4339ನೇ ದಿನ: ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

10/06/2026
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

10/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

10/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

10/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved