Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ, ಕಾಂಗ್ರೆಸ್ ನ ಹಿರಿಯ ಮುಖಂಡ ಡಿ. ಆರ್. ರಾಜು ಹೃದಯಘಾತದಿಂದ ನಿಧನ..!!

Dhrishya News by Dhrishya News
18/11/2024
in ಸುದ್ದಿಗಳು
0
0
SHARES
39
VIEWS
Share on FacebookShare on Twitter

ಕಾರ್ಕಳ:ನವೆಂಬರ್ 18:ಕಾಂಗ್ರೆಸ್‌ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ, ಹಾಗೂ ರಶ್ಮಿ ಕನ್ಸ್ಟ್ರಕ್ಷನ್ ಮಾಲೀಕ,ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಡಿ. ಆ‌ರ್. ರಾಜು ಪೂಜಾರಿ (64) ಭಾನುವಾರ ರಾತ್ರಿ ಹೃದಯಾಘಾತಕ್ಕೆ ಒಳಗಾಗಿ  ನಿಧನರಾಗಿದ್ದಾರೆ.

ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲ್ಲೆಯಲ್ಲಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ವೈದಕೀಯ ಪರೀಕ್ಷೆಯಿಂದ ಅವರು ಮೃತಪಟ್ಟಿರುವುದು ದೃಢ ಪಟ್ಟಿದೆ ಎನ್ನಲಾಗಿದೆ.

ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದ ಅವರ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. 

Previous Post

ಉಡುಪಿ ಶ್ರೀಕೃಷ್ಣನದರ್ಶನ ಪಡೆದ ನ್ಯಾಯಾಧೀಶರ ತಂಡ..!!

Next Post

ಮಂಗಳೂರು : ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು:ರೆಸಾರ್ಟ್ ಮಾಲೀಕ ಸೇರಿ ಇಬ್ಬರ ಬಂಧನ, ರೆಸಾರ್ಟ್ ಸೀಲ್ ಡೌನ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು : ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು:ರೆಸಾರ್ಟ್ ಮಾಲೀಕ ಸೇರಿ ಇಬ್ಬರ ಬಂಧನ, ರೆಸಾರ್ಟ್ ಸೀಲ್ ಡೌನ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್‌ನಲ್ಲಿ ಭಗವದ್ಗೀತಾ ಲೇಖನ ಯಜ್ಞ ಸಂಪನ್ನ

ಫೀನಿಕ್ಸ್‌ನಲ್ಲಿ ಭಗವದ್ಗೀತಾ ಲೇಖನ ಯಜ್ಞ ಸಂಪನ್ನ

25/10/2026
ಬಡ್ಡಿದರ ಏರಿಕೆಯ ನಡುವೆ ಹೊಸ ಮನೆ ಖರೀದಿದಾರರಿಗೆ ಎದುರಾಗಿದೆ ಗುಪ್ತ ಅಪಾಯ: ದೀರ್ಘಾವಧಿ ಸಾಲ ಮತ್ತು ಹೆಚ್ಚುವರಿ ಆರ್ಥಿಕ ಹೊರೆ

ಬಡ್ಡಿದರ ಏರಿಕೆಯ ನಡುವೆ ಹೊಸ ಮನೆ ಖರೀದಿದಾರರಿಗೆ ಎದುರಾಗಿದೆ ಗುಪ್ತ ಅಪಾಯ: ದೀರ್ಘಾವಧಿ ಸಾಲ ಮತ್ತು ಹೆಚ್ಚುವರಿ ಆರ್ಥಿಕ ಹೊರೆ

24/10/2026
ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

ಬೈಂದೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕನ ಮೊಬೈಲ್ ಕಳವು, UPI ಮೂಲಕ ₹19,847 ಹಣ ವರ್ಗಾವಣೆ..!

24/10/2026
ಅಕ್ಟೋಬರ್ 25 : ಉದ್ಯಾವರದಲ್ಲಿ ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ

ಅಕ್ಟೋಬರ್ 25 : ಉದ್ಯಾವರದಲ್ಲಿ ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ

24/10/2026

Recent News

imunify-bot-check