Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು : ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು:ರೆಸಾರ್ಟ್ ಮಾಲೀಕ ಸೇರಿ ಇಬ್ಬರ ಬಂಧನ, ರೆಸಾರ್ಟ್ ಸೀಲ್ ಡೌನ್..!!

Dhrishya News by Dhrishya News
18/11/2024
in ಸುದ್ದಿಗಳು
0
0
SHARES
87
VIEWS
Share on FacebookShare on Twitter

ಮಂಗಳೂರು :ನವೆಂಬರ್ 18:ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಮಂಗಳೂರಿನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಉಚ್ಚಿಲ ಬಳಿ ಸಾಯಿರಾಂ ವಾಝ್ಕೋ ಬೀಚ್ ರೆಸಾರ್ಟ್ ನಲ್ಲಿ ಇಂದು ಬೆಳಿಗ್ಗೆ ಈಜುಕೊಳದಲ್ಲಿ ಮುಳುಗಿ ಮೈಸೂರು ಮೂಲದ ಮೂವರು ಯುವತಿಯರು ಮೃತಪಟ್ಟಿದ್ದರು.

ನಿತಿಶಾ ಎಂ.ಡಿ (21), ಪಾರ್ವತಿ ಎನ್ (20) ಕೀರ್ತನಾ (21) ಮೃತ ಯುವತಿಯರು.

ಈ ಪ್ರಕರಣಕ್ಕೆ ಸಬಂಧಿಸಿದಂತೆ ಉಳ್ಳಾಲ ಪೊಲೀಸರು ರೆಸಾರ್ಟ್ ಮಾಲೀಕ ಮನೋಹರ್ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ತನಿಖೆ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕವಾಗಿ ರೆಸಾರ್ಟ್ ಪರವಾನಿಗೆ ರದ್ದು ಮಾಡಲಾಗಿದ್ದು, ಸೀಲ್ ಡೌನ್ ಮಾಡಿರುವುದಾಗಿ ಮಂಗಳೂರು ನಗರ ಎಸಿ ಹರ್ಷವರ್ಧನ್ ತಿಳಿಸಿದ್ದಾರೆ.

Previous Post

ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ, ಕಾಂಗ್ರೆಸ್ ನ ಹಿರಿಯ ಮುಖಂಡ ಡಿ. ಆರ್. ರಾಜು ಹೃದಯಘಾತದಿಂದ ನಿಧನ..!!

Next Post

ಹಿರಿಯ ಯಕ್ಷಗಾನ ಕಲಾವಿದರಿಗೆ ವಿಶೇಷ ಪುರಸ್ಕಾರ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹಿರಿಯ ಯಕ್ಷಗಾನ ಕಲಾವಿದರಿಗೆ ವಿಶೇಷ ಪುರಸ್ಕಾರ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026

Recent News