Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ..!!

Dhrishya News by Dhrishya News
18/11/2024
in ಸುದ್ದಿಗಳು
0
0
SHARES
36
VIEWS
Share on FacebookShare on Twitter

ಉಡುಪಿ : ನವೆಂಬರ್ 18: ಆರ್ಯಭಟ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು (59) ನವೆಂಬರ್ 18ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನ ಹೊಂದಿದರು.

ಮಕ್ಕಳಲ್ಲಿ ಯಕ್ಷಗಾನ ಅಭಿರುಚಿ ಮೂಡಿಸಲು ಬಾಲ ಮಿತ್ರ ಯಕ್ಷಗಾನ ಮಂಡಳಿಯನ್ನು ಸರಳೇಬೆಟ್ಟುವಿನಲ್ಲಿ ಸ್ಥಾಪಿಸಿ.ದಕ್ಷಿಣ ಆಫ್ರಿಕಾ, ದುಬಾೖ ಮೊದಲಾದ ಹೊರದೇಶಗಳಲ್ಲಿ, ದಿಲ್ಲಿ, ಮುಂಬಯಿ, ಬೆಂಗಳೂರು ಮೊದಲಾದ ಕಡೆಗಳಲ್ಲೂ ಮಕ್ಕಳ ಯಕ್ಷಗಾನ ಪ್ರದರ್ಶನ ನೀಡಿದ್ದರು.

ಕೆಎಂಸಿಯ ಆಸ್ಪತ್ರೆಯ ಕಣ್ಣಿನ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದು ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Previous Post

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೈಕೋರ್ಟ್ ಜಡ್ಜ್ ಶ್ರೀ ವಿಶ್ವಜಿತ್ ಶೆಟ್ಟಿ ಭೇಟಿ..!!

Next Post

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದವರ 63 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದವರ 63 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

Recent News