Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದವರ 63 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು..!!

Dhrishya News by Dhrishya News
18/11/2024
in ಸುದ್ದಿಗಳು
0
0
SHARES
70
VIEWS
Share on FacebookShare on Twitter

 ಉಡುಪಿ, ನವೆಂಬರ್ .18: ಸಿ,ಎಸ್,ಟಿ ಮಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ (ರೈಲು ನಂ. 12133, ಕೋಚ್ ನಂ. ಎಸ್ 3) ಕುಟುಂಬ ಸಮೇತ ಪ್ರಯಾಣಿಸುತ್ತಿದ್ದ ಮುಂಬೈನ ಅವಿನಾಶ್ ಎಂಬ ಪ್ರಯಾಣಿಕನೊಬ್ಬ ಸೂಟ್‌ಕೇಸ್‌ನಿಂದ ಚಿನ್ನಭರಣ ಕಳ್ಳತನ ಮಾಡಿರುವ ಪ್ರಕರಣ ನವೆಂಬರ್ 15 ರಂದು ವರದಿಯಾಗಿದೆ.

ದೂರಿನ ಪ್ರಕಾರ, ಅವಿನಾಶ್ ಅವರು ತಮ್ಮ ಸೀಟಿನ ಕೆಳಗೆ ಸುಮಾರು 63 ಲಕ್ಷ ರೂಪಾಯಿ ಮೌಲ್ಯದ ಬಟ್ಟೆ ಮತ್ತು ಚಿನ್ನಾಭರಣಗಳನ್ನು ಒಳಗೊಂಡ ನಾಲ್ಕು ಸೂಟ್‌ಕೇಸ್‌ಗಳನ್ನು ಝಿಪ್ಪರ್ ಲಾಕ್‌ಗಳಿಂದ ಭದ್ರಪಡಿಸಿದ್ದರು.

ನವೆಂಬರ್ 16 ರಂದು ಇಂದ್ರಾಳಿ ರೈಲು ನಿಲ್ದಾಣದಲ್ಲಿ ಕುಟುಂಬ ಸಮೇತರಾಗಿನ ಇಳಿದಿದ್ದು, ಸಂಜೆ ಮನೆಯಲ್ಲಿ ಬ್ಯಾಗ್‌ಗಳನ್ನು ತೆರೆದಾಗ ಎರಡು ಬ್ಯಾಗ್‌ಗಳಲ್ಲಿದ್ದ ಚಿನ್ನಾಭರಣ ನಾಪತ್ತೆಯಾಗಿದೆ. ಪನ್ವೇಲ್ ಮತ್ತು ಕಂಕಾವಲಿ ರೈಲು ನಿಲ್ದಾಣಗಳ ನಡುವೆ ಎಲ್ಲೋ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದೆ.

ದೂರಿನ ಆಧಾರದ ಮೇಲೆ ಮಣಿಪಾಲ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ 

Previous Post

ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ..!!

Next Post

ಮಹಾನ್ ಮಾನವತಾವಾದಿ ಡಿ.ಆರ್.ರಾಜು ಅಸ್ತಂಗತಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಹಾನ್ ಮಾನವತಾವಾದಿ ಡಿ.ಆರ್.ರಾಜು ಅಸ್ತಂಗತಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News