Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಹಾನ್ ಮಾನವತಾವಾದಿ ಡಿ.ಆರ್.ರಾಜು ಅಸ್ತಂಗತಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ..!!

Dhrishya News by Dhrishya News
19/11/2024
in ಸುದ್ದಿಗಳು
0
0
SHARES
20
VIEWS
Share on FacebookShare on Twitter

ಕಾರ್ಕಳ : ನವೆಂಬರ್ 19:ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷರು, ಹಿರಿಯ ಕಾಂಗ್ರೆಸಿಗರು, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳ ಮಹಾಪೋಷಕರು, ಹಲವಾರು ಸಂಘಸಂಸ್ಥೆಗಳ ಬೆನ್ನೆಲುಬಾಗಿ ನಿಂತ ಹಿರಿಯ ಚೇತನ, ಮಿತ ಭಾಷಿಯ ಸ್ನೇಹಮಯಿ ವ್ಯಕ್ತಿತ್ವದ ನನ್ನ ಒಡನಾಡಿ ಡಿ.ಆರ್. ರಾಜು ಅವರ ಅಗಲುವಿಕೆಯ ಸುದ್ದಿಯು ಮನಸ್ಸಿಗೆ ಅತೀವ ನೋವುಂಟು ಮಾಡಿದೆ. ರಾಜಣ್ಣನವರ ಅಗಲುವಿಕೆಯು ಸಮಾಜಕ್ಕೆ ಹಾಗು ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ನಷ್ಟವನ್ನುಂಟು ಮಾಡಿದೆ. ಸಮಾಜದ ಆಗುಹೋಗುಗಳಿಗೆ, ಅಸಹಾಯಕರ ನೋವು ನಲಿವುಗಳಿಗೆ ಸ್ಪಂದಿಸುತ್ತಾ ಜನಾನುರಾಗಿಯಾಗಿದ್ದ ಡಿ‌.ಆರ್. ರಾಜು ಅವರು ಈ ಸಮಾಜ ಕಂಡ ಶ್ರೇಷ್ಠ ಮಾನವತಾವಾದಿ ಯಾಗಿದ್ದರು. 

ಅವರ ಕುಟುಂಬ ವರ್ಗಕ್ಕೆ, ಬಂದು ಬಾಂದವರಿಗೆ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಅಗಲಿದ ದಿವ್ಯಾತ್ಮಕ್ಕೆ ಭಾವಪೂರ್ಣ ಶ್ರದ್ದಾಂಜಲಿಯನ್ನು ಸಲ್ಲಿಸುತ್ತೇನೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ತಮ್ಮ ಸಂತಾಪ ಪತ್ರದಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದವರ 63 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು..!!

Next Post

ಹೆಬ್ರಿಯ ಕಾಡಿನಲ್ಲಿ ಎನ್ ಕೌಂಟರ್ : ನಕ್ಸಲ್ ನಾಯಕ ವಿಕ್ರಂ ಗೌಡ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೆಬ್ರಿಯ ಕಾಡಿನಲ್ಲಿ ಎನ್ ಕೌಂಟರ್ : ನಕ್ಸಲ್ ನಾಯಕ ವಿಕ್ರಂ ಗೌಡ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News