Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹೆಬ್ರಿಯ ಕಾಡಿನಲ್ಲಿ ಎನ್ ಕೌಂಟರ್ : ನಕ್ಸಲ್ ನಾಯಕ ವಿಕ್ರಂ ಗೌಡ ಮೃತ್ಯು..!!

Dhrishya News by Dhrishya News
19/11/2024
in ಸುದ್ದಿಗಳು
0
0
SHARES
63
VIEWS
Share on FacebookShare on Twitter

ಬೆಂಗಳೂರು:ನವೆಂಬರ್ 19:ಉಡುಪಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಪೊಲೀಸರು ಹಾಗೂ ಎಎನ್ಎಫ್ ತಂಡ ತೀವ್ರಗೊಳಿಸಿತ್ತು ನಿನ್ನೆ ರಾತ್ರಿ ಎಎನ್ಎಫ್ ನಡೆಸಿದ ಎನ್ಕೌಂಟರ್ ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಮೃತಪಟ್ಟ ಬಗ್ಗೆ ಎಂದು ವರದಿಯಾಗಿದೆ.

ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಇತ್ತೀಚೆಗೆ ಚಿಕ್ಕಮಗಳೂರು ಭಾಗದಲ್ಲಿ ಮುಂಡಗಾರು ಲತಾ ನೇತೃತ್ವದ ನಕ್ಸಲರ ತಂಡ ಓಡಾಡಿದ ಬಗ್ಗೆ ಮಾಹಿತಿ ಗೊತ್ತಾಗಿದ್ದು, ಉಡುಪಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಪೊಲೀಸರು ಹಾಗೂ ಎಎನ್ಎಫ್ ತಂಡ ತೀವ್ರಗೊಳಿಸಿತ್ತು.

ಎಎನ್ಎಫ್ ತಂಡದ ಕೂಂಬಿಂಗ್ ವೇಳೆ ವಿಕ್ರಂ ಗೌಡ ನೇತೃತ್ವದ ನಕ್ಸಲರ ತಂಡ ಮುಖಾಮುಖಿಯಾಗಿದ್ದು, ಗುಂಡಿನ ಚಕುಮತಿಯಲ್ಲಿ ವಿಕ್ರಂ ಗೌಡ ಮೃತಪಟ್ಟಿರುವುದಾಗಿ ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Previous Post

ಮಹಾನ್ ಮಾನವತಾವಾದಿ ಡಿ.ಆರ್.ರಾಜು ಅಸ್ತಂಗತಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ..!!

Next Post

ಉಡುಪಿ: ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ ಯುವತಿ ನಾಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ ಯುವತಿ ನಾಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News