Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಂಗಳೂರಿನ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅವಘಡ : ಸೇಲ್ಸ್​ ಗರ್ಲ್​ ಸಜೀವದಹನ..!!

Dhrishya News by Dhrishya News
19/11/2024
in ಸುದ್ದಿಗಳು
0
0
SHARES
50
VIEWS
Share on FacebookShare on Twitter

ಬೆಂಗಳೂರು, :ನವೆಂಬರ್ 19:  ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ .

ರಾಜ್‌ಕುಮಾರ್ ರಸ್ತೆಯಲ್ಲಿರುವ ಮೈ ಇವಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎಲೆಕ್ಟ್ರಿಕ್‌ ಸ್ಕೂಟರ್​ಗಳು ಹಾಗೂ ಶೋರಂ ಹೊತ್ತಿ ಉರಿಯುತ್ತಿದೆ.

ಇನ್ನು ಶೋರೂಮ್​ನ ಒಳಗೆ ಸಿಲುಕಿಕೊಂಡಿದ್ದ ಓರ್ವ ಯುವತಿ ಸುಟ್ಟು ಕರಕಲಾಗಿದ್ದು, ಶೋರೂಮ್​ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತಿದ್ದ ಪ್ರಿಯಾ (20) ಎನ್ನುವ ಯುವತಿ ಭೀಕರ ಅಗ್ನಿ ಜ್ವಾಲೆಯಲ್ಲಿ ಆಹುತಿಯಾಗಿದ್ದು, ಸದ್ಯ ಅಗ್ನಿಶಾಮ ಸಿಬ್ಬಂದಿ ಮೃತದೇಹವನ್ನು ಹೊರ ತೆಗೆದಿದ್ದಾರೆ.

ಇಂದು (ನವೆಂಬರ್ 19) ಸಂಜೆ 5.30ರ ಸುಮಾರಿಗೆ ಸ್ಕೂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಶೋರೂಮ್​ಗೆ ಅಗ್ನಿ ಅವಘಡ ಸಂಭವಿಸಿದ್ದು, ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಶೋಮ್​ಗೆ ಆವರಿಸಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಭೀಕರ ಬೆಂಕಿಗೆ ಶೋರೂಮ್​ ಹಾಗೂ ಎಲೆಕ್ಟ್ರಿಕ್ ಸ್ಕೂಟರ್​ಗಳು ಸುಟ್ಟ ಭಸ್ಮವಾಗಿವೆ.

ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು ದೌಡಾಯಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದೆ. ಬೆಂಕಿಯ ಭೀಕರತೆ ಎಷ್ಟಿತ್ತು ಅಂದ್ರೆ, ಶೋರೂಮ್​ನ ಒಳಗಡೆ ಇದ್ದ 20 ವರ್ಷದ ಸೇಲ್ಸ್ ಗರ್ಲ್ ಪ್ರಿಯಾ ಹೊರ ಬರಲು ಆಗದೇ ಅಲ್ಲೇ ಸುಟ್ಟು ಕರಕಲಾಗಿದ್ದಾಳೆ. ಇನ್ನು ಶೋರೂಮ್​ನಲ್ಲಿದ್ದ 45ಕ್ಕೂ 45 ಸ್ಕೂಟರ್‌ಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ರಾಜಾಜಿನಗರ ಠಾಣೆ ಪೊಲೀಸರು ಸಹ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Previous Post

ಉಡುಪಿ: ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ ಯುವತಿ ನಾಪತ್ತೆ..!!

Next Post

ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನೀಡಿದ್ದ ಬಂದ್​ ವಾಪಸ್ : ಕರ್ನಾಟಕ ಬಾರ್ ಅಸೋಸಿಯೇಷನ್ ಸ್ಪಷ್ಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನೀಡಿದ್ದ ಬಂದ್​ ವಾಪಸ್ : ಕರ್ನಾಟಕ ಬಾರ್ ಅಸೋಸಿಯೇಷನ್ ಸ್ಪಷ್ಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News