Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನೀಡಿದ್ದ ಬಂದ್​ ವಾಪಸ್ : ಕರ್ನಾಟಕ ಬಾರ್ ಅಸೋಸಿಯೇಷನ್ ಸ್ಪಷ್ಟನೆ..!!

Dhrishya News by Dhrishya News
19/11/2024
in ಸುದ್ದಿಗಳು
0
0
SHARES
42
VIEWS
Share on FacebookShare on Twitter

ಬೆಂಗಳೂರು, ನವೆಂಬರ್ 19:  ನವೆಂಬರ್ 20ರಂದು ರಾಜ್ಯಾದ್ಯಂತ ಬಾರ್‌ಗಳನ್ನು ಬಂದ್ ಮಾಡುವ ಘೋಷಣೆ ಮಾಡಲಾಗಿತ್ತು. ಆದರೆ ಈಗ ಮುಖ್ಯಮಂತ್ರಿಗಳ ಜೊತೆಗಿನ ಸಂಧಾನ ಸಭೆ ಸಫಲವಾಗಿದ್ದು, ಬಾರ್‌ ಬಂದ್ ಕರೆಯನ್ನು ವಾಪಸ್ ಪಡೆಯಲಾಗಿದೆ.

ಇಂದು  ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಕರ್ನಾಟಕದ ಅಧ್ಯಕ್ಷ ಕರುಣಾಕರ ಹೆಗಡೆ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದೆ. ಇನ್ನು ಅವರ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಬಾರ್ ಅಸೋಸಿಯೇಷನ್, ನವೆಂಬರ್‌ 20ರ ಬುಧವಾರದ ಮದ್ಯ ಮಾರಾಟ ಬಂದ್​ ಕರೆ ವಾಪಸ್ ಪಡೆದುಕೊಂಡಿದೆ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟುಕೊಂಡು ನವೆಂಬರ್ 20ರಂದು ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ​​​​ರಾಜ್ಯಾದ್ಯಂತ ಎಲ್ಲಾ ವೈನ್ ಸ್ಟೋರ್‌ಗಳ ಬಂದ್‌ಗೆ ಕರೆ ನೀಡಿತ್ತು. ಆದ್ರೆ, ಕರ್ನಾಟಕ ಬಾರ್ ಅಸೋಸಿಯೇಷನ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತುಕತೆ ನಡೆಸಿದ್ದು , ಅದು ಸಫಲವಾಗಿದೆ. ಹೀಗಾಗಿ ಬಾರ್ ಅಸೋಸಿಯೇಷನ್ ನೀಡಿದ್ದ ನಾಳಿನ ಬಂದ್​ ವಾಪಸ್ ಪಡೆದುಕೊಂಡಿದೆ. ಸಿಎಂ ಭೇಟಿ ಬಳಿಕ ಸ್ವತಃ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದ್ ರಾಜ್ ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯನವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ‌ ಬೇಡಿಕೆ ಮತ್ತು ಸಮಸ್ಯೆಗಳ ಕುರಿತು ಸರ್ಕಾರ ಗಮನಹರಿಸಬೇಕೆಂದು ನಾಳೆ ರಾಜ್ಯವ್ಯಾಪಿ ಬಂದ್ ಕೊಟ್ಟಿದ್ದವು. ಆದ್ರೆ ಈಗ ನಮ್ಮ ಸಮಸ್ಯೆ ನಮ್ಮ ಕುಂದು ಕೊರತೆಗಳನ್ನು ಸಿಎಂ ಸಿದ್ದರಾಮಯ್ಯನವರು ಕೇಳಿದ್ದಾರೆ. ಹಾಗೆಯೇ ಎಸಿಎಸ್, ಕಮಿಷನರ್ ಗೆ ನಮ್ಮ ಬೇಡಿಕೆ ಕುರಿತು ವರದಿ ಕೋಡಲು ಹೇಳಿದ್ದು, ನಮ್ಮ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ನಾಳೆ ಮದ್ಯ ಮಾರಾಟ ಬಂದ್ ವಾಪಸ್ ಪಡೆದಿದ್ದೇವೆ ಎಂದು ಸ್ಪಷ್ಟಪಡಿಸಿದರು

Previous Post

ಬೆಂಗಳೂರಿನ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅವಘಡ : ಸೇಲ್ಸ್​ ಗರ್ಲ್​ ಸಜೀವದಹನ..!!

Next Post

ಕಾರ್ಕಳ: ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ:ವಾಹನ ಸಂಚಾರಕ್ಕೆ ತಾತ್ಕಾಲಿಕ ಪರ್ಯಾಯ ವ್ಯವಸ್ಥೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ: ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ:ವಾಹನ ಸಂಚಾರಕ್ಕೆ ತಾತ್ಕಾಲಿಕ ಪರ್ಯಾಯ ವ್ಯವಸ್ಥೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News