Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಾರ್ವಜನಿಕರ ದೂರಿನ ಮೇರೆಗೆ ಬ್ರಹ್ಮಾವರ ಗಾಂಧಿ ಮೈದಾನಕ್ಕೆ ಅಧಿಕಾರಿಗಳೊಂದಿಗೆ ಶಾಸಕರ ಭೇಟಿ, ಪರಿಶೀಲನೆ ..!!

Dhrishya News by Dhrishya News
20/11/2024
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಬ್ರಹ್ಮಾವರ : ನವೆಂಬರ್ 20 :ಬ್ರಹ್ಮಾವರ ಗಾಂಧಿ ಮೈದಾನದ ಅವ್ಯವಸ್ಥೆ ಹಾಗೂ ಅಸಮರ್ಪಕ ನಿರ್ವಹಣೆಯಿಂದ ಕ್ರೀಡಾ ಚಟುವಟಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ತೊಂದರೆ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಬ್ರಹ್ಮಾವರ ಭಾಗದ ಕೇಂದ್ರ ಭಾಗದಲ್ಲಿರುವ ಗಾಂಧಿ ಮೈದಾನವನ್ನು ಸಾರ್ವಜನಿಕರ ಹಾಗೂ ಕ್ರೀಡಾಪ್ರೇಮಿಗಳ ಬೇಡಿಕೆಯಂತೆ ವಿವಿಧ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾಗಿರುವ ರೀತಿಯಲ್ಲಿ ಮಾಸ್ಟರ್ ಪ್ಲ್ಯಾನ್ ರೂಪಿಸಿ ಹಂತ ಹಂತವಾಗಿ ಮೈದಾನ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು.

ವಾಕಿಂಗ್ ಟ್ರ್ಯಾಕ್, ವಾಲಿಬಾಲ್ ಮೈದಾನ, ಕಬಡ್ಡಿ ಮೈದಾನ, ಶೌಚಾಲಯ, ಬಯಲು ರಂಗ ಮಂದಿರ, ಕ್ರಿಕೆಟ್ ಮೈದಾನ ಸಹಿತ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪೂರಕವಾಗಿರುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರದ ಅನುದಾನ ಬಳಸಿ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗುವುದು ಎಂದರು

ಈಗಾಗಲೇ ಗಾಂಧಿ ಮೈದಾನದಲ್ಲಿ ಈ ಹಿಂದೆ ನಡೆದಿರುವ ಕಾಮಗಾರಿಗಳ ಬಗ್ಗೆ ನಿರ್ಮಿತಿ ಕೇಂದ್ರದ ಇಂಜಿನಿಯರ್ ರಿಂದ ಮಾಹಿತಿ ಪಡೆದ ಶಾಸಕರು ಸ್ಥಳೀಯರ ಅಭಿಪ್ರಾಯದಂತೆ ಮಾಸ್ಟರ್ ಪ್ಲ್ಯಾನ್ ಮಾಡುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾದ ಶ್ರೀ ರಾಜೀವ್ ಕುಲಾಲ್, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ನಿತ್ಯಾನಂದ, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶೋಭಾ, ಚಾಂತಾರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪ್ರೇಮಾ, ಸ್ಥಳೀಯ ಮುಖಂಡರಾದ ಶ್ರೀ ರಾಜೇಶ್ ಶೆಟ್ಟಿ ಬಿರ್ತಿ, ಶ್ರೀ ಬೈಕಾಡಿ ಸುಪ್ರಸಾದ್ ಶೆಟ್ಟಿ, ಶ್ರೀ ನಿಶಾನ್ ರೈ, ಶ್ರೀ ಸತ್ಯರಾಜ್, ಶ್ರೀ ಎಸ್. ನಾರಾಯಣ, ರಘುಪತಿ ಬ್ರಹ್ಮಾವರ, ಅರ್ಜುನ್ ಪ್ರಭು, ಭರತ್ ಶೆಟ್ಟಿ, ದೇವಾನಂದ, ಸಚಿನ್ ಪೂಜಾರಿ, ದಿನೇಶ್, ಸಂತೋಷ್ ಜತ್ತನ್ ಹೇರೂರು, ವಸಂತ ಗಿಳಿಯಾರ್, ಚಂದ್ರ ಶೇಖರ್ ಶೆಟ್ಟಿ, ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃಧ್ದಿ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Previous Post

ಕಾರ್ಕಳ: ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ:ವಾಹನ ಸಂಚಾರಕ್ಕೆ ತಾತ್ಕಾಲಿಕ ಪರ್ಯಾಯ ವ್ಯವಸ್ಥೆ..!!

Next Post

ಉಡುಪಿ :71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಜಿಲ್ಲಾ ಮಟ್ಟದ ಸಮಾರೋಪ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಜಿಲ್ಲಾ ಮಟ್ಟದ ಸಮಾರೋಪ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News