Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಜಿಲ್ಲಾ ಮಟ್ಟದ ಸಮಾರೋಪ ಸಮಾರಂಭ..!!

Dhrishya News by Dhrishya News
20/11/2024
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಉಡುಪಿ : ನವೆಂಬರ್ 20:ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ, ಸಹಕಾರ ಇಲಾಖೆ ಉಡುಪಿ ಜಿಲ್ಲೆ ಹಾಗೂ ವಿವಿಧ ಸಹಕಾರಿ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಬೆಳಿಗ್ಗೆ 10ಗಂಟೆಗೆ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ‘ಉತ್ತಮ ವಿಶ್ವ ನಿರ್ಮಾಣ ಹಾದಿಗಾಗಿ’ ವಿಷಯದ ಕುರಿತ ಏಳನೇ ದಿನದ ಕಾರ್ಯಕ್ರಮ ಹಾಗೂ ಸಪ್ತಾಹದ ಸಮಾರೋಪ ಸಮಾರಂಭ ಜರುಗಿತು . ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿದರು 

ಮುಖ್ಯ ಅತಿಥಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಸಹಕಾರಿ ಕ್ಷೇತ್ರದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿಗಳ ವಿಶೇಷ ಕೊಡುಗೆಯ ಬಗ್ಗೆ ಅಭಿನಂದನೆ ಸಲ್ಲಿಸಿದರು.

ಸಮಾರಂಭದಲ್ಲಿ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ., ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್, ಉಡುಪಿ ನಗರಸಭೆಯ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರಿ ಯೂನಿಯನ್ ನಿರ್ದೇಶಕರು, ಜಿಲ್ಲೆಯ ಸಹಕಾರಿ ಮುಖಂಡರು, ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

Previous Post

ಸಾರ್ವಜನಿಕರ ದೂರಿನ ಮೇರೆಗೆ ಬ್ರಹ್ಮಾವರ ಗಾಂಧಿ ಮೈದಾನಕ್ಕೆ ಅಧಿಕಾರಿಗಳೊಂದಿಗೆ ಶಾಸಕರ ಭೇಟಿ, ಪರಿಶೀಲನೆ ..!!

Next Post

ಕುಂಭಾಸಿ: ಇನ್ನೋವಾ ಕಾರಿಗೆ ಲಾರಿ ಡಿಕ್ಕಿ-ಲಾರಿ ಚಾಲಕ ಸಹಿತ ಕಾರಿನಲ್ಲಿದ್ದ 7 ಮಂದಿಗೆ ಗಂಭೀರ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂಭಾಸಿ: ಇನ್ನೋವಾ ಕಾರಿಗೆ ಲಾರಿ ಡಿಕ್ಕಿ-ಲಾರಿ ಚಾಲಕ ಸಹಿತ ಕಾರಿನಲ್ಲಿದ್ದ 7 ಮಂದಿಗೆ ಗಂಭೀರ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved