Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂಭಾಸಿ: ಇನ್ನೋವಾ ಕಾರಿಗೆ ಲಾರಿ ಡಿಕ್ಕಿ-ಲಾರಿ ಚಾಲಕ ಸಹಿತ ಕಾರಿನಲ್ಲಿದ್ದ 7 ಮಂದಿಗೆ ಗಂಭೀರ ಗಾಯ..!!

Dhrishya News by Dhrishya News
20/11/2024
in ಸುದ್ದಿಗಳು
0
0
SHARES
135
VIEWS
Share on FacebookShare on Twitter

ಕುಂದಾಪುರ,: ನವೆಂಬರ್ 20:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂಭಾಸಿ ಸಮೀಪದ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಇನ್ಸುಲೇಟರ್ ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮ ಇನ್ನೋವಾ ಕಾರಿನಲ್ಲಿದ್ದ ಏಳು ಜನರ ಪೈಕಿ ಏಳೂ ಜನ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ಇನ್ಸುಲೇಟರ್ ವಾಹನದಲ್ಲಿದ್ದ ಚಾಲಕನೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಕೇರಳ ಮೂಲದ ಇನ್ನೋವಾ ಕಾರಿನಲ್ಲಿ ಏಳು ಜನ ಪ್ರವಾಸಕ್ಕೆಂದು ಬಂದಿದ್ದರೆನ್ನಲಾಗಿದ್ದು ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕುಂಭಾಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರಗೋಪುರದ ಬಳಿ ಪಾಸ್ ಆಗುತ್ತಿದ್ದಂತೆ ದೇವಸ್ಥಾನಕ್ಕೆ ಹೋಗಲೆಂದು ಕಾರನ್ನು ರಿವರ್ಸ್ ತೆಗೆದುಕೊಳ್ಳುತ್ತಿದ್ದರೆನ್ನಲಾಗಿದೆ.

ಇದೇ ಸಂದರ್ಭ ಗೋವಾ ಕಡೆಯಿಂದ ಮೀನು ತುಂಬಿಸಿಕೊಂಡು ಕೇರಳ ಕಡೆಗೆ ಪ್ರಯಾಣಸುತ್ತಿದ್ದ ಮಂಗಳೂರು ನೋಂದಣಿ ಸಂಖ್ಯೆಯ ಹೊನ್ನಾವರ ಮೂಲದ ಇನ್ಸುಲೇಟರ್ ವಾಹನ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇನ್ಸುಲೇಟರ್ ವಾಹನ ಪಲ್ಟಿಯಾಗಿ ಬಿದ್ದಿದೆ.

ಕುಂದಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous Post

ಉಡುಪಿ :71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಜಿಲ್ಲಾ ಮಟ್ಟದ ಸಮಾರೋಪ ಸಮಾರಂಭ..!!

Next Post

ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ವಂಚಿತರಿಗೆ ಬಿಪಿಎಲ್ ಕಾರ್ಡ್ ಗೆ  ಮರು ಅರ್ಜಿ ಹಾಕಲು ಅವಕಾಶ: ಡಿಸಿಎಂ ಡಿ. ಕೆ ಶಿವಕುಮಾರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ವಂಚಿತರಿಗೆ ಬಿಪಿಎಲ್ ಕಾರ್ಡ್ ಗೆ  ಮರು ಅರ್ಜಿ ಹಾಕಲು ಅವಕಾಶ: ಡಿಸಿಎಂ ಡಿ. ಕೆ ಶಿವಕುಮಾರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News