Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಹೋಂ ನರ್ಸ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯಿಂದ ಚಿನ್ನಾಭರಣ ಕಳವು ಪ್ರಕರಣ :ಆರೋಪಿ ಸೆರೆ..!!

Dhrishya News by Dhrishya News
21/11/2024
in ಸುದ್ದಿಗಳು
0
0
SHARES
36
VIEWS
Share on FacebookShare on Twitter

ಉಡುಪಿ: ನವೆಂಬರ್ 20:ಮನೆಯಲ್ಲಿ ಹೋಂ ನರ್ಸ ಆಗಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣ ಕ್ಕೆ ಸಂಬಂಧಿಸಿದಂತೆ , ಆತನನ್ನು ಮೂರೇ ದಿನದಲ್ಲಿ ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ನಗರ ಠಾಣೆ ವ್ಯಾಪ್ತಿಯ ಪ್ರಸಾದ ಎಸ್‌.ಎಸ್‌. ಅವರ ಮನೆಯಲ್ಲಿ ಹೋಂ ನರ್ಸ ಆಗಿ ಕೆಲಸ ಮಾಡಿಕೊಂಡಿದ್ದ ಕೊಪ್ಪಳ ತಾಲೂಕು ಕುಷ್ಟಗಿಯ ಸಿದ್ದಪ್ಪ ಕೆ. ಕೊಡ್ಲಿ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದು, ಆತನನ್ನು ಮೂರೇ ದಿನದಲ್ಲಿ ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮನೆಯ ಹಾಲ್‌ನ ಗಾಜಿನ ಬೀರುವಿನಲ್ಲಿ ಹಾಗೂ ಮಲಗುವ ಕೋಣೆಯಲ್ಲಿ ಇರಿಸಿದ್ದ ಕಪಾಟಿನ‌ಲ್ಲಿದ್ದ ಲಾಕರ್‌ನಲ್ಲಿ ಇರಿಸಿದ್ದ ಸುಮಾರು 427 ಗ್ರಾಂ ತೂಕದ 31,17,100 ರೂ. ಮೌಲ್ಯದ ಚಿನ್ನ ಹಾಗೂ ವಜ್ರಾಭರಣಗಳನ್ನು ಸಿದ್ದಪ್ಪ ಕಳವು ಮಾಡಿಕೊಂಡು ಹೋಗಿದ್ದ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆತ ಕಳವು ಮಾಡಿ ಅಡಗಿಸಿಟ್ಟಿದ್ದ ಸ್ಥಳದಿಂದ 30 ಲಕ್ಷ ರೂ. ಮೌಲ್ಯದ 374.45 ಗ್ರಾಂ ತೂಕದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳನ್ನು ಸ್ವಾಧೀನಪಡಿಸಲಾಗಿದ್ದು, ಆರೋಪಿ ಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

Previous Post

ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ವಂಚಿತರಿಗೆ ಬಿಪಿಎಲ್ ಕಾರ್ಡ್ ಗೆ  ಮರು ಅರ್ಜಿ ಹಾಕಲು ಅವಕಾಶ: ಡಿಸಿಎಂ ಡಿ. ಕೆ ಶಿವಕುಮಾರ್..!!

Next Post

ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆಗೆ ನವೆಂಬರ್ 30 ಕೊನೆಯ ದಿನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆಗೆ ನವೆಂಬರ್ 30 ಕೊನೆಯ ದಿನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026

Recent News

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved