Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ ಮತ್ತು ಕಿಮೊಥೆರಪಿ ಡೇ ಕೇರ್ ಕೇಂದ್ರದ ಉದ್ಘಾಟನೆ..!!

Dhrishya News by Dhrishya News
21/11/2024
in ಮುಖಪುಟ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಮಣಿಪಾಲ: ನವೆಂಬರ್ 21: ಪ್ರಮುಖ ಆರೋಗ್ಯ ಸಂಸ್ಥೆಯಾದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ತನ್ನ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಬ್ಲಾಕ್‌ನಲ್ಲಿ ಹೊಸದಾಗಿ ನವೀಕರಿಸಿದ ವೈದ್ಯಕೀಯ ಆಂಕೊಲಾಜಿ ಹೊರರೋಗಿ ವಿಭಾಗ (OPD) ಮತ್ತು ಕೀಮೋಥೆರಪಿ ಡೇ ಕೇರ್ ಕೇಂದ್ರದ ಉದ್ಘಾಟನೆಯೊಂದಿಗೆ ರೋಗಿಗಳ ಆರೈಕೆ ಸೇವೆಯಲ್ಲಿ ಮಹತ್ವದ ಮೈಲಿಗಲ್ಲಿಗೆ ಸಾಕ್ಷಿಯಾಯಿತು.

ನವೀಕರಿಸಿದ ಸೌಲಭ್ಯಗಳು ರೋಗಿಗಳು ಮತ್ತು ಸಂದರ್ಶಕರಿಗೆ ಆರಾಮದಾಯಕ ಅನುಭವವನ್ನು ಖಾತ್ರಿಪಡಿಸುವ, ಉತ್ತಮವಾಗಿ ವಿನ್ಯಾಸಗೊಳಿಸಲಾದ ಕಾಯುವ ಕೋಣೆಯೊಂದಿಗೆ ಆರಾಮದಾಯಕ ಸಮಾಲೋಚನೆ ಸೌಲಭ್ಯವನ್ನು ಒಳಗೊಂಡಿವೆ. ಡೇ ಕೇರ್ ಕೇಂದ್ರವು ಕೀಮೋಥೆರಪಿ ಮತ್ತು ಇತರ ವಿಶೇಷ ಆಂಕೊಲಾಜಿ ಚಿಕಿತ್ಸೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ.

ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್ ಅವರು ಸುಧಾರಿತ ಡೇ ಕೇರ್ ಸೆಂಟರ್ ಅನ್ನು ಉದ್ಘಾಟಿಸಿ ಮಾತನಾಡುತ್ತಾ , ಅವರು ಅತ್ಯಾಧುನಿಕ ವೈದ್ಯಕೀಯ ಆರೈಕೆಯನ್ನು ಒದಗಿಸಲು ಮತ್ತು ರೋಗಿಗಳ ಸೌಕರ್ಯವನ್ನು ಹೆಚ್ಚಿಸಲು ಸಂಸ್ಥೆಯ ಬದ್ಧತೆಯನ್ನು ಒತ್ತಿ ಹೇಳಿದರು.

ಮಾಹೆ ಮಣಿಪಾಲದ ಆರೋಗ್ಯ ವಿಜ್ಞಾನಗಳ ಸಹ ಉಪ ಕುಲಪತಿ ಡಾ. ಶರತ್ ಕೆ. ರಾವ್, ಅವರು ನವೀಕರಿಸಿದ ಹೊರ ರೋಗಿ ವಿಭಾಗವನ್ನು ಉದ್ಘಾಟಿಸಿದರು ಮತ್ತು ಅವರು ಮಾತನಾಡುತ್ತಾ, ಮೂಲಸೌಕರ್ಯ ಮತ್ತು ಆರೋಗ್ಯ ಸೇವೆಗಳನ್ನು ಸುಧಾರಿಸಲು ತೆಗೆದುಕೊಂಡ ಸಮಗ್ರ ವಿಧಾನವನ್ನು ಶ್ಲಾಘಿಸಿದರು.

ವೈದ್ಯಕೀಯ ಆಂಕೊಲಾಜಿ ವಿಭಾಗದ ಪ್ರಾಧ್ಯಾಪಕರುಗಳಾದ ಡಾ. ಕಾರ್ತಿಕ್ ಉಡುಪ ಮತ್ತು ಡಾ. ಅನಂತ್ ಪೈ ಅವರು ನವೀಕರಿಸಿದ ಕೇಂದ್ರದಲ್ಲಿ ಲಭ್ಯವಿರುವ ಸೇವೆಗಳ ಶ್ರೇಣಿ ಮತ್ತು ವರ್ಧಿತ ರೋಗಿಗಳ ಆರೈಕೆ ಸಾಮರ್ಥ್ಯಗಳ ಕುರಿತು ಒಳನೋಟಗಳನ್ನು ಹಂಚಿಕೊಂಡರು.

ಸಮಾರಂಭದಲ್ಲಿ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಮಣಿಪಾಲದ ಡೀನ್ ಡಾ. ಪದ್ಮರಾಜ್ ಹೆಗ್ಡೆ ; ಮಾಹೆ ಮಣಿಪಾಲದ ಭೋದನಾ ಆಸ್ಪತ್ರೆಗಳ ಸಿ ಓ ಓ ಡಾ. ಆನಂದ್ ವೇಣುಗೋಪಾಲ್ ; ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ, ಕೆ ಎಂ ಸಿ ಮಣಿಪಾಲದ ಸಹ ಡೀನ್ ಮತ್ತು ಮಣಿಪಾಲ್ ಸಮಗ್ರ ಕ್ಯಾನ್ಸರ್ ಕೇರ್ ಸೆಂಟರ್ (MCCCC) ನ ಸಂಯೋಜಕರಾದ ಡಾ. ನವೀನ್ ಸಾಲಿನ್ಸ್ ಮತ್ತಿತರರು ಉಪಸ್ಥಿತರಿದ್ದರು. 

Previous Post

ಮಣಿಪಾಲ :ವಾಗ್ಶದಲ್ಲಿ ಕ್ರಿಸ್ಮಸ್ ಕೇಕ್ ಗಾಗಿ ಹಣ್ಣಿನ ಮಿಶ್ರಣ ಸಮಾರಂಭ..!!

Next Post

ಕುಂದಾಪುರ :ಹೆಜ್ಜೇನು ದಾಳಿಯಿಂದ ಹಲವರಿಗೆ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ :ಹೆಜ್ಜೇನು ದಾಳಿಯಿಂದ ಹಲವರಿಗೆ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026

Recent News

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved