Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕುಂದಾಪುರ :ಹೆಜ್ಜೇನು ದಾಳಿಯಿಂದ ಹಲವರಿಗೆ ಗಾಯ..!!

Dhrishya News by Dhrishya News
21/11/2024
in मौसम, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಕುಂದಾಪುರ: ನವೆಂಬರ್ 21: ಹೆಜ್ಜೇನು ದಾಳಿ ದಾಳಿಯಿಂದ  ಹಲವರಿಗೆ ಗಾಯವಾಗಿ ಆಸ್ಪತ್ರೆಗೆ ಧಾಖಾಲದ ಘಟನೆ ಕೋಟತಟ್ಟು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಇಂದು ಗುರುವಾರ ಬೆಳಗ್ಗೆ ಸಂಭವಿಸಿದೆ.

ಗ್ರಾಪಂ ಉಪಾಧ್ಯಕ್ಷೆ ಸರಸ್ವತಿ ಹಾಗೂ ಅವರ ಪುತ್ರಿ ಸೌಜನ್ಯಾರ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಈ ವೇಳೆ ಅವರ ನೆರವಿಗೆ ಧಾವಿಸಿದ ಗ್ರಾಪಂ ಅಧ್ಯಕ್ಷ ಸತೀಶ್ ಬಿ. ಕುಂದ‌ರ್ ಅವರ ಮೇಲೂ ಜೇನು ನೊಣಗಳು ದಾಳಿ ಮಾಡಿವೆ ಎನ್ನಲಾಗಿದೆ 

ಸರಸ್ವತಿ ಹಾಗೂ ಸೌಜನ್ಯಾ ಇಂದು ಬೆಳಗ್ಗೆ ಕಲ್ಮಾಡಿ ರಸ್ತೆಯಲ್ಲಿರುವ ನಾಗಬನಕ್ಕೆ ಹೋಗಿದ್ದ ವೇಳೆ ಅವರ ಮೇಲೆ ಹೆಜ್ಜೇನು ಹಿಂಡು ಏಕಾಏಕಿ ದಾಳಿ ನಡೆಸಿದೆ. ಈ ಸಂದರ್ಭ ಅವರ ಬೊಬ್ಬೆ ಕೇಳಿ ಸಹಾಯಕ್ಕೆ ಧಾವಿಸಿದ್ದ ಪಂಚಾಯತ್ ಅಧ್ಯಕ್ಷ ಸತೀಶ್‌ ಕುಂದ‌ರ್ ಕೂಡ ಜೇನು ನೊಣಗಳ ಕಡಿತಕ್ಕೆ ಒಳಗಾಗಿದ್ದಾರೆ.

ಬಳಿಕ ಅಕ್ಕ ಪಕ್ಕದ ಮನೆಯವರು ಸ್ಥಳಕ್ಕೆ ಧಾವಿಸಿ ಈ ಮೂವರನ್ನು ರಕ್ಷಿಸಿ ಗಾಯಾಳುಗಳನ್ನು ತಕ್ಷಣ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಆ್ಯಂಬುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

Previous Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ ಮತ್ತು ಕಿಮೊಥೆರಪಿ ಡೇ ಕೇರ್ ಕೇಂದ್ರದ ಉದ್ಘಾಟನೆ..!!

Next Post

ನ.24 : ಅಂಬಲಪಾಡಿ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರದಲ್ಲಿ 32ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನ.24 : ಅಂಬಲಪಾಡಿ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರದಲ್ಲಿ 32ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಧಾನ ಪರಿಷತ್ ಚುನಾವಣಾ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

ವಿಧಾನ ಪರಿಷತ್ ಚುನಾವಣಾ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

28/10/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಹೃದಯ, ಎದೆಗೂಡು ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ಸಲಹಾ ತಜ್ಞರಾಗಿ ಡಾ. ಅಕ್ಷಯ ಪ್ರತಾಪ್ ಸಿಂಗ್ ಸೇರ್ಪಡೆ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಹೃದಯ, ಎದೆಗೂಡು ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ಸಲಹಾ ತಜ್ಞರಾಗಿ ಡಾ. ಅಕ್ಷಯ ಪ್ರತಾಪ್ ಸಿಂಗ್ ಸೇರ್ಪಡೆ

28/10/2026
ಬಾರ್ಕೂರಿನಲ್ಲಿ ನ. 1ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

ಬಾರ್ಕೂರಿನಲ್ಲಿ ನ. 1ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

28/10/2026
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

28/10/2026

Recent News

imunify-bot-check