Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಜಿಲ್ಲಾಧಿಕಾರಿ ಹೆಸರಲ್ಲಿ ಪೇಸ್‌ಬುಕ್‌ ಅಕೌಂಟ್,ಫೋಟೋ ದುರ್ಬಳಕೆ : ದೂರು ಧಾಖಲು.!!

Dhrishya News by Dhrishya News
22/11/2024
in ಸುದ್ದಿಗಳು
0
0
SHARES
18
VIEWS
Share on FacebookShare on Twitter

ಉಡುಪಿ: ನವೆಂಬರ್ 22:ಉಡುಪಿಯ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ರಚಿಸಿ ಫೋಟೋ ದುರ್ಬಳಕೆ ಮಾಡಿ ಫ್ರೆಂಡ್‌ ರಿಕ್ವೆಸ್ಟ್‌ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.

ಈ ಬಗ್ಗೆ ಜಿಲ್ಲಾಧಿಕಾರಿಗಳು ಉಡುಪಿ ನಗರದ ಸೆನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದು,ಪ್ರಕರಣ ಧಾಖಲಾಗಿದೆ

ಫೇಸ್‌ಬುಕ್‌ನಲ್ಲಿ ನನ್ನ ಫೋಟೋ ದುರ್ಬಳಕೆ ಮಾಡಿ ನಕಲಿ ಖಾತೆ ಸೃಜಿಸಿ ಫ್ರೆಂಡ್‌ ರಿಕ್ವೆಸ್ಟ್‌ ಕಳುಹಿಸಿ ಹಣದ ಬೇಡಿಕೆ ಸಲ್ಲಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ.ಆದ್ದರಿಂದ ಅಂತಹ ಯಾವುದೇ ಸಂದೇಶಗಳಿಗೆ ಸಾರ್ವಜನಿಕರು ಸ್ಪಂದಿಸದಂತೆ ಮನವಿ ಮಾಡಿದ್ದಾರೆ 

ಹಾಗೆಯೇ ಯಾರಾದರೂ ನಿಮಗೆ ನನ್ನ ಹೆಸರಿನಲ್ಲಿ ಸಂದೇಶ ಕಳುಹಿಸಿದರೆ ಸ್ಥಳೀಯ ಪೊಲೀಸ್‌ ಠಾಣೆಗೆ ದೂರು ನೀಡುವಂತೆ ಕೂಡ ಅವರು ತಿಳಿಸಿದ್ದಾರೆ.

Previous Post

ನ.24 : ಅಂಬಲಪಾಡಿ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರದಲ್ಲಿ 32ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ..!!

Next Post

ಕೂಡ್ಲು ಫಾಲ್ಸ್‌ ಪ್ರವೇಶ ತಾತ್ಕಾಲಿಕ ನಿಷೇದ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೂಡ್ಲು ಫಾಲ್ಸ್‌ ಪ್ರವೇಶ ತಾತ್ಕಾಲಿಕ ನಿಷೇದ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026

Recent News

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved