Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೂಡ್ಲು ಫಾಲ್ಸ್‌ ಪ್ರವೇಶ ತಾತ್ಕಾಲಿಕ ನಿಷೇದ..!!

Dhrishya News by Dhrishya News
22/11/2024
in ಸುದ್ದಿಗಳು
0
0
SHARES
433
VIEWS
Share on FacebookShare on Twitter

ಹೆಬ್ರಿ: ನವೆಂಬರ್ 22: ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಕ್ಸಲ್‌ ಎನ್‌ಕೌಂಟರ್‌ ನಡೆದ ಕಾರಣ ಮುಂಜಾಗ್ರತಾ ಕ್ರಮವಾಗಿ ಕೂಡ್ಲು ಜಲಪಾತಕ್ಕೆ ಒಂದು ವಾರಗಳ ಕಾಲ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಕೂಡ್ಲು ಫಾಲ್ಸ್‌  ಪ್ರದೇಶದಲ್ಲೇ ನಕ್ಸಲ್‌ ಚಟುವಟಿಕೆ ಮತ್ತೆ ಬಿರುಸುಗೊಂಡಿರುವುದು ಹಾಗೂ ನಕ್ಸಲ್‌ ನಿಗ್ರಹ ಪಡೆಯವರಿಂದ ಹತನಾದ ನಕ್ಸಲ್‌ ನಾಯಕ ವಿಕ್ರಂ ಗೌಡನ ಮನೆ ಜಲಪಾತದ ಸಮೀಪದಲ್ಲೇ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಒಂದು ವಾರ ಜಲಪಾತಕ್ಕೆ ಪ್ರವೇಶ ಇಲ್ಲ ಎಂದು ಸೋಮೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್‌ ಶಿವರಾಂ ಬಾಬು ತಿಳಿಸಿದ್ದಾರೆ.

Previous Post

ಉಡುಪಿ ಜಿಲ್ಲಾಧಿಕಾರಿ ಹೆಸರಲ್ಲಿ ಪೇಸ್‌ಬುಕ್‌ ಅಕೌಂಟ್,ಫೋಟೋ ದುರ್ಬಳಕೆ : ದೂರು ಧಾಖಲು.!!

Next Post

ಕುಂಭಾಶಿ: ಹಿಮ್ಮುಖ ಚಲಿಸುತ್ತಿದ್ದ ಕಾರಿಗೆ -ಲಾರಿ ದಿಕ್ಕಿಯಾಗಿ ಬೀಕರ ಅಪಘಾತ: ಗಾಯಾಳುಗಳು ಪ್ರಾಣಾಪಾಯದಿಂದ ಪಾರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂಭಾಶಿ: ಹಿಮ್ಮುಖ ಚಲಿಸುತ್ತಿದ್ದ ಕಾರಿಗೆ -ಲಾರಿ ದಿಕ್ಕಿಯಾಗಿ ಬೀಕರ ಅಪಘಾತ: ಗಾಯಾಳುಗಳು ಪ್ರಾಣಾಪಾಯದಿಂದ ಪಾರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News