Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ..!

Dhrishya News by Dhrishya News
23/11/2024
in ಸುದ್ದಿಗಳು
0
0
SHARES
28
VIEWS
Share on FacebookShare on Twitter

ಕಾರ್ಕಳ :ನವೆಂಬರ್ 23:ದಾವಣಗೆರೆಯ ಶ್ರೀ ಶಾಮನೂರು ಶಿವಶಂಕರಪ್ಪ ಸಭಾಭವನದಲ್ಲಿ ನವೆಂಬರ್ 22 ಶುಕ್ರವಾರದಂದು ಜರುಗಿದ ಸಹಕಾರ ಭಾರತಿಯ 7ನೇ ರಾಜ್ಯ ಅಧಿವೇಶನದಲ್ಲಿ ಸಾಣೂರು ನರಸಿಂಹ ಕಾಮತ್ ರವರನ್ನು ಮುಂದಿನ ಮೂರು ವರ್ಷದ ಅವಧಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಸರ್ವಾನುಮತದಿಂದ ಆರಿಸಲಾಯಿತು.

ಚುನಾವಣಾ ಅಧಿಕಾರಿಯಾಗಿದ್ದ ಹಿರಿಯ ಸಹಕಾರಿ ಬಾಗಲಕೋಟೆಯ ಶ್ರೀ ಜಿ ಎನ್ ಪಾಟೀಲ್ ರವರು ಈ ಆಯ್ಕೆಯನ್ನು ಘೋಷಿಸಿದರು.

ನಿರ್ಗಮನ ಪ್ರಧಾನ ಕಾರ್ಯದರ್ಶಿ ಉತ್ತರ ಕನ್ನಡ ಜಿಲ್ಲಾ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ 

ಶ್ರೀ ಮೋಹನ್ ದಾಸ್ ನಾಯಕರವರು ಸಹಕಾರಿ ಧ್ವಜವನ್ನು ಹಸ್ತಾಂತರಿಸುವುದರ ಮೂಲಕ ಜವಾಬ್ದಾರಿಯ ವರ್ಗಾವಣೆ ಮಾಡಿದರು.

ಈ ಸಂದರ್ಭದಲ್ಲಿ ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾದ ಶ್ರೀ ಸಂಜಯ ಪಾಚ್ಪುರೆ, ರಾಷ್ಟ್ರೀಯ ಸಂರಕ್ಷಕರಾದ ಕೊಪ್ಪಳದ ಶ್ರೀ ರಮೇಶ್ ವೈದ್ಯ, ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯವಾಹರಾದ ಶ್ರೀ ಪಟ್ಟಾಭಿರಾಮ ಮತ್ತೂರು, ಉತ್ತರ ಪ್ರಾಂತ ಸಂಘದ ಹಿರಿಯರಾದ ಶ್ರೀ ಅರವಿಂದ ದೇಶಪಾಂಡೆ, ಹುಬ್ಬಳ್ಳಿ ನಿರ್ಗಮನ ಅಧ್ಯಕ್ಷರಾದ ಬಾಗಲಕೋಟೆಯ ಶ್ರೀ ರಾಜಶೇಖರ ಶೀಲವಂತ, ನೂತನ ಅಧ್ಯಕ್ಷರಾದ ದಾವಣಗೆರೆಯ ಶ್ರೀ ಪ್ರಭುದೇವ ಆರ್ ಎಂ, ರಾಯಚೂರು ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ವಿಶ್ವನಾಥ ಪಾಟೀಲ್ ಉಪಸ್ಥಿತರಿದ್ದರು.

 ಕೆಎಂಎಫ್ ಮಂಗಳೂರು ಮತ್ತು ಭಾರತಿ ಟೂರಿಸಂ ಡೆವಲಪ್ಮೆಂಟ್

 ಕೋ_ ಆಪರೇಟಿವ್ ನ ನಿರ್ದೇಶಕರಾಗಿರುವ ಸಾಣೂರು ನರಸಿಂಹ ಕಾಮತ್ ರವರು ಕಳೆದ ಎರಡು ದಶಕಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಸಹಕಾರ ಭಾರತಿಯ ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯ ತಜ್ಞರಾಗಿರುವ ಇವರು ಸಾಣೂರು ಗ್ರಾಮ ಪಂಚಾಯತ್ ನಲ್ಲಿ ಎರಡು ಅವಧಿಗೆ ಅಧ್ಯಕ್ಷರಾಗಿದ್ದು ಅಂತರಾಷ್ಟ್ರೀಯ ಗೂಗಲ್ ಗ್ರಾಮ ಪಂಚಾಯತ್ ಪುರಸ್ಕಾರ ಮತ್ತು ರಾಷ್ಟ್ರಪತಿಗಳ ನಿರ್ಮಲ ಗ್ರಾಮ ಪುರಸ್ಕಾರವನ್ನು ಪಡೆದಿದ್ದರು.

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ (ರಿ.), ಬೆಂಗಳೂರು ಇದರ ಆಡಳಿತ ಮಂಡಳಿ ಸದಸ್ಯರಾಗಿರುವ ಸಾಣೂರು ನರಸಿಂಹ ಕಾಮತ್ ರವರು

ಪ್ರಶಿಕ್ಷಣ ಮತ್ತು ಪಂಚಾಯತ್ ರಾಜ್ ಪ್ರಕೋಷ್ಟಗಳಲ್ಲಿ ಜಿಲ್ಲೆ ಮತ್ತು ರಾಜ್ಯಮಟ್ಟಗಳ ಜವಾಬ್ದಾರಿಯನ್ನು ನಿರ್ವಹಣೆ ಮಾಡಿದ್ದರು.

Previous Post

ಸ್ವಸ್ಥ್ -24: ಭವಿಷ್ಯದ ಡಿಜಿಟಲ್ ಹೆಲ್ತ್‌ಕೇರ್‌ನ ಅನ್ವೇಷಣೆ..!!

Next Post

ಶಾಲಾ ಬಸ್ – ಬೈಕ್ ಅಪಘಾತ: ಬೈಕ್ ಸವಾರ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಾಲಾ ಬಸ್ - ಬೈಕ್ ಅಪಘಾತ: ಬೈಕ್ ಸವಾರ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News