Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ಬೀಡಿ ಎಲೆ ಸಮಸ್ಯೆ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಪಿಕೆಟಿಪಿ ಕಂಪನಿಗೆ ಮುತ್ತಿಗೆ..!!

Dhrishya News by Dhrishya News
24/11/2024
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕಾರ್ಕಳ :ನವೆಂಬರ್ 24:ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಹಾಗೂ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ (ಸಿಐಟಿಯು) ನೇತೃತ್ವದಲ್ಲಿ ಇಂದು ಕಾರ್ಕಳದ P.K.T.P.(ಟೆಲಿಫೋನ್) ಕಂಪನಿಯ ಮುಂದೆ ಪ್ರತಿಭಟನೆ ನಡೆಸಿ ಕಂಪನಿಗೆ ಮುತ್ತಿಗೆ ಹಾಕಲಾಯಿತು.ಹಲವು ಸಮಯದಿಂದ ಬೀಡಿ ಎಲೆ ಹಾಳಾಗಿದ್ದು ಸರಿಪಡಿಸಲು ಹಲವು ಬಾರಿ ಎಚ್ಚರಿಕೆಯನ್ನು ನೀಡಲಾಗಿದೆ. ಅದರೆ ಎಚ್ಚೆತ್ತು ಕೊಳ್ಳದ ಕಂಪನಿಯ ವಿರುದ್ಧ ಇಂದು ಸಂಘದ ಮುಖಂಡರು ಹಾಗೂ ಕಾರ್ಮಿಕರು ಸೇರಿ ಪ್ರತಿಭಟನೆ ನಡೆಸಿ ಕಂಪನಿಗೆ ಮುತ್ತಿಗೆ ಹಾಕಲಾಯಿತು .ನಂತರ ಕಂಪನಿಯ ಮ್ಯಾನೇಜರ್ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿ ಹಳೇ ಎಲೆ ಕಾಲಿಮಾಡಿದ್ದು ಈಗ ಹೊಸ ಎಲೆ ಬಂದಿದ್ದು ಎರಡು ದಿನಗಳಲ್ಲಿ ಕಾರ್ಮಿಕರಿಗೆ ವಿರತರಿಸಲಾಗುವುದು ಎಂದು ಹೇಳಿದರು. ನಂತರ ಸಂಘದ ಮುಖಂಡರು ಹಾಗೂ ಕಾರ್ಮಿಕರು ಎಲೆ ಸಂಸ್ಕರಿಸುವ ( ಗೊಡೌನ್) ಸ್ಥಳಕ್ಕೆ ಹೋಗಿ ಪರಿಶಿಲಿಸಿದ ನಂತರ ಪ್ರತಿಭಟನೆಯನ್ನು ವಾಪಸು ಪಡೆಯಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್, ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಉಪಾಧ್ಯಕ್ಷ ರಾದ ಬಲ್ಕೀಸ್,ಕಾರ್ಯದರ್ಶಿ ಉಮೇಶ್ ಕುಂದರ್ ಮಾತನಾಡಿದರು. ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಮುಖಂಡರಾದ ನಳಿನಿ.ಎಸ್,ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸುನೀತ ಶೆಟ್ಟಿ, ಕೋಶಾಧಿಕಾರಿ ಸುಮತಿ ಮುಖಂಡರಾದ ಜಯಂತಿ, ಅನಿತ,ಶಕುಂತಲಾ,ಮಾಲತಿ, ಉಪಸ್ಥಿತರಿದ್ದರು. ಸಿಐಟಿಯು ಕಾರ್ಕಳ ತಾಲೂಕು ಮುಖಂಡರಾದ ನಾಗೇಶ್ ಉಪಸ್ಥಿತರಿದ್ದರು.

Previous Post

ಶಾಲಾ ಬಸ್ – ಬೈಕ್ ಅಪಘಾತ: ಬೈಕ್ ಸವಾರ ಮೃತ್ಯು..!!

Next Post

ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಇವರ ಮೇಲೆ ಜಾಮೀನು ರಹಿತ ಸುಮೊಟೊ ಕೇಸು ದಾಖಲಿಸಿದಿರುವುದನ್ನು ಖಂಡಿಸುತ್ತೇನೆ : ಶ್ರೀಮತಿ ರಮಿತಾ ಕಾರ್ಕಳ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಇವರ ಮೇಲೆ ಜಾಮೀನು ರಹಿತ ಸುಮೊಟೊ ಕೇಸು ದಾಖಲಿಸಿದಿರುವುದನ್ನು ಖಂಡಿಸುತ್ತೇನೆ : ಶ್ರೀಮತಿ ರಮಿತಾ ಕಾರ್ಕಳ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026

Recent News

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. – ನಿರ್ದೇಶಕರಾಗಿ ಸ್ಟೀವನ್ ಕುಲಾಸೊ ಆಯ್ಕೆ 

23/06/2026
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved