Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಇವರ ಮೇಲೆ ಜಾಮೀನು ರಹಿತ ಸುಮೊಟೊ ಕೇಸು ದಾಖಲಿಸಿದಿರುವುದನ್ನು ಖಂಡಿಸುತ್ತೇನೆ : ಶ್ರೀಮತಿ ರಮಿತಾ ಕಾರ್ಕಳ..!!

Dhrishya News by Dhrishya News
24/11/2024
in ಸುದ್ದಿಗಳು
0
0
SHARES
45
VIEWS
Share on FacebookShare on Twitter

ಕಾರ್ಕಳ :ನವೆಂಬರ್ 24:ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ಸುಮೊಟೊ ಕೇಸ್ ದಾಖಲಿಸುವುದನ್ನು ಪ್ರಶ್ನಿಸಲು ಹಿಂಜಾವೇ ಹಮ್ಮಿಕೊಂಡಿದ್ದ ಪ್ರತಿಭಟನಾ ಕರೆ ನೀಡಿದ ಬೆನ್ನಿಗೆ ಈ ರೀತಿಯ ಕೃತ್ಯ ಮಾಡಿರುದನ್ನು ಹಿಂದೂ ಸಮಾಜ ವಿರೋದಿಸುತದೆ. ಹಿಂದೂರಾಷ್ಟ್ರದಲ್ಲಿ ಹಿಂದೂಗಳ ಪರ ಮಾತನ್ನಾಡುವುದು ಅಪರಾಧವೇ.?? ನಾಚಿಕೆ ಆಗಬೇಕು ಓಲೈಕೆ ಸರಕಾರವನ್ನು ಮೆಚ್ಚಿಸಲು ಕೇಸು ಇನ್ನೂ ಏನೇನೊ ನಾಟಕ ಮಾಡುತೀರಾ ಎಂಬುದೇ ನಮ್ಮ ಮುಂದಿರುವ ಪ್ರಶ್ನೆ.ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳೇ ನಿಮ್ಮ ಇಂತಹ ದೊಂಬರಾಟಕ್ಕೆ ಹೆದರುವವರು ನಾವಲ್ಲ ನಮ್ಮ ಕಾರ್ಯಕರ್ತರಿಗೆ ಹಾಕಿದ ಪ್ರತಿಯೊಂದು ಕೇಸ್ ಗೆ ಇಡೀ ಹಿಂದೂ ಸಮಾಜಕ್ಕೆ ನೀವು ಉತ್ತರಿಸಬೇಕಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ನಿಮ್ಮಲ್ಲಿಗೆ ಬರುತೇವೆ ಅಧಿಕಾರ ದುರಪಯೋಗ ಮಾಡಿ ಒಂದು ಕಡೆ ನೀವು ಮಾಡಿದ್ದೂ ನಿಮಗೆ ಸರಿ ಅನಿಸಿದರೆ ಮತ್ತೊಂದು ಕಡೆ ನಮಗೆ ಉತ್ತರಿಸಲು ನೀವು ಸಿದ್ಧವಾಗಿರಿ. ಇನ್ನೆಷ್ಟು ಕಾರ್ಯಕರ್ತರಿಗೆ ಕೇಸ್ ದಾಖಲಿಸಬೇಕು ಅಂತ ಇದ್ದೀರಿ ಅನೋದೆ ನಮ್ಮೆಲ್ಲರ ಯಕ್ಷ ಪ್ರಶ್ನೆ. ನಿಮ್ಮ ಇಂಥ ನಾಟಕ ಡೊಂಬರಾಟಗಳು ನಮ್ಮ ಜಿಲ್ಲೆಯಲ್ಲಿ ನಡೆಯುವುದಿಲ್ಲ, ಹಿಂದೂ ಸಮಾಜ ಒಗ್ಗಟ್ಟಾಗಿ ಬೀದಿಗಳಿದರೆ ಕಾನೂನು ಸುವ್ಯವಸ್ಥೆ ಕಾಪಾಡಲು ಕಷ್ಟವಾದೀತು.ಎಂದು ಶ್ರೀಮತಿ ರಮಿತಾ ಕಾರ್ಕಳ ಪ್ರಶ್ನಿಸಿದ್ದಾರೆ 

Previous Post

ಕಾರ್ಕಳ :ಬೀಡಿ ಎಲೆ ಸಮಸ್ಯೆ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಪಿಕೆಟಿಪಿ ಕಂಪನಿಗೆ ಮುತ್ತಿಗೆ..!!

Next Post

ಡಿ.ಅರ್.ರಾಜು ಒಬ್ಬ ಉದಾರ ಚರಿತ್ರೆಯ ಅಪರೂಪದ ಕರ್ಮಜೀವಿ :ಡಾ.ಎಂ. ವೀರಪ್ಪ ಮೊಯಿಲಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಡಿ.ಅರ್.ರಾಜು ಒಬ್ಬ ಉದಾರ ಚರಿತ್ರೆಯ ಅಪರೂಪದ ಕರ್ಮಜೀವಿ :ಡಾ.ಎಂ. ವೀರಪ್ಪ ಮೊಯಿಲಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News