Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡಿ.ಅರ್.ರಾಜು ಒಬ್ಬ ಉದಾರ ಚರಿತ್ರೆಯ ಅಪರೂಪದ ಕರ್ಮಜೀವಿ :ಡಾ.ಎಂ. ವೀರಪ್ಪ ಮೊಯಿಲಿ..!!

Dhrishya News by Dhrishya News
24/11/2024
in ಸುದ್ದಿಗಳು
0
0
SHARES
15
VIEWS
Share on FacebookShare on Twitter

ಕಾರ್ಕಳ :ನವೆಂಬರ್ 24:ಸ್ವರ್ಗೀಯ ಡಿ.ಅರ್.ರಾಜು ಒಬ್ಬ ಉದಾರ ಚರಿತ್ರೆಯ ಅಪರೂಪದ ಕರ್ಮಜೀವಿ. ಅವರು ತಮ್ಮ ಬದುಕಿನಲ್ಲಿ ಪ್ರತಿಪಾದಿಸಿಕೊಂಡು ಬಂದ ಸಮಾಜಮುಖೀ ಕೆಲಸಗಳ ಆದರ್ಶಗಳನ್ನು ಪಾಲಿಸುವುದು ನಮ್ಮೆಲ್ಲರ ಬದ್ಧತೆಯಾಗಿದೆ. ಆ ಮೂಲಕ ಅಗಲಿದ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರೋಣ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ. ವೀರಪ್ಪ ಮೊಯಿಲಿ ಹೇಳಿದ್ದಾರೆ.

 ಅವರು ಬ್ಲಾಕ್ ಕಾರ್ಕಳ ಹಾಗೂ ಬ್ಲಾಕ್ ಕಾಂಗ್ರೆಸ್ ಹೆಬ್ರಿ ಜಂಟಿಯಾಗಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಇತ್ತೀಚೆಗೆ ನಿಧನರಾದ ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಉಪಾಧ್ಯಕ್ಷ ಡಿ ಆರ್ ರಾಜುರವರ ಶೃದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡುತ್ತಿದ್ದರು.

     ದಿ.ರಾಜುರವರು ಕಾಂಗ್ರೆಸ್ ಪಕ್ಷದ ಒಬ್ಬ ಅತಿ ನಿಷ್ಠಾವಂತ ಕರ್ತವ್ಯನಿಷ್ಟ ಜನಪರ ಚಿಂತನೆಯ ಕಾರ್ಯಸಾಧಕ ನಾಯಕರಾಗಿದ್ದರು. ಕಾಂಗ್ರೆಸ್ ಪ್ರತಿಪಾದಿಸಿಕೊಂಡು ಬಂದ ಶಾಂತಿ ಸೌಹಾರ್ಧತೆ ಅವರ ಬದುಕಿನ ಜೀವಾಳವಾಗಿತ್ತು. ಅವರ ನಿಧನದಿಂದ ಪಕ್ಷಕ್ಕೆ ತುಂಬಲಾಗದ ನಷ್ಟವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಹಿರಿಯ ನಾಯಕ ಉದಯ್ ಶೆಟ್ಟಿ ಮಾತನಾಡಿ ದಿ. ರಾಜುರವರು ಸಮಾಜದ ಸರ್ವಾಂಗೀಣ ಚಿಂತೆನೆ ಉಳ್ಳವರು ಸಮಾಜದ ಸರ್ವ ವ್ಯಕ್ತಿಗಳನ್ನು ಹೊಂದಿಕೊಂಡ ಜೀವನ ಸಾಧನೆ ಮಾಡಿದವರು ಕೊರೋನಾ ಕಷ್ಟ ಕಾಲದ ಸಂದರ್ಭದಲ್ಲಿ ಅವರು ಮಾಡಿದ ಜನಸೇವೆ ಅವಿಸ್ಮರಣೀಯ ಅವರ ಅಗಲಿಕೆ ನನಗೆ ಪಕ್ಷ ಸಂಘಟನೆಯ ವಿಚಾರವಾಗಿಯೂ ಅಪಾರ ನಷ್ಟ ಉಂಟು ಮಾಡಿದೆ ಎಂದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುದ್ರಾಡಿ ಮಂಜುನಾಥ ಪೂಜಾರಿ, ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ, ಹಿರಿಯ ನ್ಯಾಯವಾದಿ ಶೇಖರ ಮಡಿವಾಳ, ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರಪಾಲ್ ನಕ್ರೆ ನುಡಿ ನಮನ ಸಲ್ಲಿಸಿ ಮೃತರ ಗುಣಗಾನ ಗೈದರು.

 ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಅದ್ಯಕ್ಷರುಗಳಾದ ಶುಭದ ರಾವ್ ಹಾಗೂ ಗೋಪಿನಾಥ್ ಭಟ್ ರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಜಿಲ್ಲಾ ಉಪಾಧ್ಯಕ್ಷ ಸುಧಾಕರ್ ಕೋಟ್ಯಾನ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅದ್ಯಕ್ಷ ಅಜಿತ್ ಹೆಗಡೆ, ಶೃಂಗೇರಿ ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ನಾಗರಾಜ್, ಬ್ಲಾಕ್ ಸಮಿತಿಯ ಪದಾಧಿಕಾರಿಗಳು ವಿವಿದ ಘಟಕಗಳ ಅದ್ಯಕ್ಷರುಗಳು, ಗ್ರಾಮೀಣ ಸಮಿತಿಯ ಅದ್ಯಕ್ಷರುಗಳು ಚುನಾಯಿತ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Previous Post

ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಇವರ ಮೇಲೆ ಜಾಮೀನು ರಹಿತ ಸುಮೊಟೊ ಕೇಸು ದಾಖಲಿಸಿದಿರುವುದನ್ನು ಖಂಡಿಸುತ್ತೇನೆ : ಶ್ರೀಮತಿ ರಮಿತಾ ಕಾರ್ಕಳ..!!

Next Post

ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ 25 ಕುಂಡಗಳಲ್ಲಿ ದಶಾವತಾರ ಮಂತ್ರ ಹೋಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ 25 ಕುಂಡಗಳಲ್ಲಿ ದಶಾವತಾರ ಮಂತ್ರ ಹೋಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News