Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಕೇವಲ ಐದು ದಿನ ಬಾಕಿ : ನವೆಂಬರ್ 30 ಕೊನೆಯ ದಿನ…!!

Dhrishya News by Dhrishya News
25/11/2024
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಮಣಿಪಾಲ, 25 ನವೆಂಬರ್ 2024: ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆಗೆ ಐದು ದಿನ ಬಾಕಿ 30ನೇ ನವೆಂಬರ್ 2024 ಕೊನೆಯ ದಿaaನ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ ನ ದ್ಯೇಯ ವಾಕ್ಯ.

ಮಣಿಪಾಲ್ ಆರೋಗ್ಯ ಕಾರ್ಡ್‌ದಾರರು ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ 50% ರಿಯಾಯಿತಿ, ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ 25% ರಿಯಾಯಿತಿ, ರೇಡಿಯಾಲಜಿ , ಹೊರರೋಗಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ 20% ರಿಯಾಯಿತಿ, ಡಯಾಲಿಸಿಸ್‌ನಲ್ಲಿ ₹ 100 ರಿಯಾಯಿತಿ, ಆಸ್ಪತ್ರೆಯ ಔಷಧಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಜನರಲ್ ವಾರ್ಡ್‌ನಲ್ಲಿ ಒಳರೋಗಿಗಳ ಬಿಲ್‌ಗಳಲ್ಲಿ (ಕಾನ್ಸುಮಬೆಲ್ಸ್ ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) 25% ರಿಯಾಯಿತಿ ಸೌಲಭ್ಯವಿದೆ.

ಮಣಿಪಾಲ್ ಆರೋಗ್ಯ ಕಾರ್ಡ್ 2024ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 350 / -, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 900/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 600/-, ಕುಟುಂಬಕ್ಕೆ ₹ 950/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹ 1100/- ಆಗಿರುತ್ತದೆ. 

ಮಣಿಪಾಲ, ಮಂಗಳೂರು ಮತ್ತು ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿ ಸೌಲಭ್ಯ ಮತ್ತು ಸ್ವಯಂ ನೋಂದಾವಣೆಗೆ , www.manipalhealthcard.com ಗೆ ಭೇಟಿ ನೀಡಿ ಅಥವಾ 9980854700 / 08202923748 ಅನ್ನು ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು.

Previous Post

ಸೋಮೇಶ್ವರ: ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನ ಸ್ಥಳೀಯ ಮೀನುಗಾರಿಂದ ಯುವತಿಯ ರಕ್ಷಣೆ..!!

Next Post

ಬೃಹತ್ ಗೀತೋತ್ಸವದ ವಿಶೇಷ ಆಕರ್ಷಣೆ :18 ದಿನಗಳ ಹರಿಕಥಾ ಸರಣಿ ಇಂದಿನಿಂದ ಪ್ರಾರಂಭ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೃಹತ್ ಗೀತೋತ್ಸವದ ವಿಶೇಷ ಆಕರ್ಷಣೆ :18 ದಿನಗಳ ಹರಿಕಥಾ ಸರಣಿ ಇಂದಿನಿಂದ ಪ್ರಾರಂಭ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026

Recent News