Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನ.26 ‘ಸಂವಿಧಾನ ದಿವಸ್’ ಆಚರಣೆ, ‘ಸಂವಿಧಾನ ಸಮ್ಮಾನ್’ ಅಭಿಯಾನಕ್ಕೆ ಚಾಲನೆ..!!

Dhrishya News by Dhrishya News
25/11/2024
in ಸುದ್ದಿಗಳು
0
0
SHARES
11
VIEWS
Share on FacebookShare on Twitter

ಉಡುಪಿ :ನವೆಂಬರ್ 25:ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಂದ ರಚಿಸಲ್ಪಟ್ಟಿರುವ ಭಾರತದ ಸಂವಿಧಾನದ ಕುರಿತು ಜಾಗೃತಿ ಮೂಡಿಸುವ ‘ಸಂವಿಧಾನ ಸಮ್ಮಾನ್ ಅಭಿಯಾನ’ವು ದೇಶಾದ್ಯoತ ನ.26ರಿಂದ ಜ.26ರ ವರೆಗೆ ನಡೆಯಲಿದೆ.

ಉಡುಪಿ ಜಿಲ್ಲೆಯಲ್ಲಿ ನ.26 ಮಂಗಳವಾರ ಬೆಳಿಗ್ಗೆ ಗಂಟೆ 10.00ಕ್ಕೆ ‘ಸಂವಿಧಾನ ದಿವಸ್’ ಆಚರಣೆ ಮತ್ತು ‘ಸಂವಿಧಾನ ಸಮ್ಮಾನ್’ ಅಭಿಯಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮವು ಧಾರ್ಮಿಕ ಮುಖಂಡ, ದಲಿತ ಸಮುದಾಯದ ನಾಯಕ ಗೋಕುಲ್ ದಾಸ್ ಬಾರ್ಕೂರು ಅವರ ಅಧ್ಯಕ್ಷತೆಯಲ್ಲಿ ಉಡುಪಿ ಅಂಬಲಪಾಡಿಯ ಹೋಟೆಲ್ ಕಾರ್ತಿಕ್ ಎಸ್ಟೇಟ್ ಸಭಾಂಗಣದಲ್ಲಿ ನಡೆಯಲಿದೆ.

ಮಾಜಿ ಸಚಿವ ಎನ್. ಮಹೇಶ್ ಹಾಗೂ ಸಾಮಾಜಿಕ ಚಿಂತಕ ಚರಣ್ ಗುಂಜೂರು ಬೆಂಗಳೂರು ಇವರು ಪ್ರಮುಖ ಭಾಷಣಕಾರರಾಗಿ ಸಂವಿಧಾನದ ಆಶಯಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

ಜಿಲ್ಲೆಯ ಶಾಸಕರುಗಳ ಉಪಸ್ಥಿತಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಪ್ರಬುದ್ಧರು ಹಾಗೂ ಸಂವಿಧಾನದ ಆಶಯಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲಿಚ್ಚಿಸುವ ಆಸಕ್ತರು ಭಾಗವಹಿಸಲಿದ್ದಾರೆ ಎಂದು ‘ಸಂವಿಧಾನ ಸಮ್ಮಾನ್’ ಅಭಿಯಾನದ ಜಿಲ್ಲಾ ಸಂಚಾಲನಾ ಸಮಿತಿಯ ಸಂಚಾಲಕಿ ರೇಷ್ಮಾ ಉದಯ ಶೆಟ್ಟಿ ಮತ್ತು ಸಹ ಸಂಚಾಲಕ ಉಮೇಶ್ ಎ. ನಾಯ್ಕ್ ಚೇರ್ಕಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಮಾಹೆ ಐಎಂಎ ಡಾಕ್ಟರ್ಸ್ ಲೀಗ್ (IDL) ಲೆಜೆಂಡ್ಸ್ ಟ್ರೋಫಿ 2024 ರಲ್ಲಿ ಹಾಸನ ಲೆಜೆಂಡ್ಸ್ ಜಯಭೇರಿ..!!

Next Post

ಪೌರಕಾರ್ಮಿಕರ ದಿನಾಚರಣೆ:ನಾಳೆ( ನ .26) ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಇರುವುದಿಲ್ಲ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪೌರಕಾರ್ಮಿಕರ ದಿನಾಚರಣೆ:ನಾಳೆ( ನ .26) ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಇರುವುದಿಲ್ಲ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026

Recent News

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

23/06/2026
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

23/06/2026
ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved