Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಮಕ್ಕಳ ದಿನಾಚರಣೆ..!!

Dhrishya News by Dhrishya News
27/11/2024
in ಸುದ್ದಿಗಳು
0
0
SHARES
51
VIEWS
Share on FacebookShare on Twitter

ಕಾರ್ಕಳ :ನವೆಂಬರ್ 27:ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ನಾಲ್ಕು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಗೌರವ ಕಾರ್ಯಕ್ರಮ ದಿನಾಂಕ 26.11.2024 ಮಂಗಳವಾರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪೆರುವಾಜೆ, ಕಾರ್ಕಳ ಇಲ್ಲಿ ಹಮ್ಮಿಕೊಳ್ಳಲಾಯ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜು ವಿದ್ಯಾರ್ಥಿ, ಉದಯೋನ್ಮುಖ ಸಾಹಿತಿ/ಕವಯತ್ರಿ ಕುಮಾರಿ ಅವನಿ ಉಪಾಧ್ಯ ಇವರು ಭಾಗವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಮಾರ್ಗದರ್ಶಕರಾದ ರೋಟರಿ ಮಾಜಿ ಜಿಲ್ಲಾ ಗವರ್ನರ್ ಡಾ.ಭರತೇಶ್ ಆದಿರಾಜ್, ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷ ಉಪೇಂದ್ರ ವಾಗ್ಲೆ, ಆನ್ಸ್ ಅಧ್ಯಕ್ಷೆ ಶರ್ಮಿಳಾ ರಮೇಶ್ ಶೆಟ್ಟಿ, ಉಪಸ್ಥಿತರಿದ್ದರು.

ಗೌರವವಿಸಲ್ಪಟ್ಟ ವಿದ್ಯಾರ್ಥಿಗಳು : ಕುಮಾರಿ ಸಾನ್ವಿ ಶೆಟ್ಟಿ, ರೆಂಜಾಳ ಗ್ರಾಮ 100ಮೀ ಓಟ-ರಾಜ್ಯ ಮಟ್ಟದ ಆಟಗಾರ್ತಿ, ಸೃಜನ್ ಡಿ – ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪೆರುವಾಜೆ, ಕಾರ್ಕಳ, 600ಮೀ ರಾಜ್ಯ ಮಟ್ಟದ ಆಟಗಾರ, ಕುಮಾರಿ ಭುವನೇಶ್ವರಿ, ಕಾರ್ಕಳ ಭಾರ ಎತ್ತುವ ಸ್ಪರ್ಧೆ ರಾಜ್ಯ ಮಟ್ಟದಲ್ಲಿ ಚಿನ್ನದ ಪದಕ, ಕುಮಾರಿ ಆರಾಧ್ಯ ಕಾರ್ಕಳ ಚೇತನ ವಿಶೇಷ ಶಾಲೆ- ನೃತ್ಯ ವಿಭಾಗದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡರು 

ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಸೃಷ್ಟಿ ಶೆಟ್ಟಿ ನೆರವೇರಿಸಿದರು,ಕುಮಾರಿ ಧಾರಿಣಿ ಉಪಾಧ್ಯ ಪ್ರಾರ್ಥನೆ ನೆರವೇರಿಸಿದರು, ಮಾಧವಿ ಕೆ ವಂದಿಸಿದರು.

Previous Post

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಮ್ರಗೋಡು: “ಶತ ಸಂಭ್ರಮ” ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ..!!

Next Post

ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ :  ಆರೂ ಮೇಳಗಳ ತಿರುಗಾಟ  ಸೇವೆಯಾಟದೊಂದಿಗೆ ಆರಂಭ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ :  ಆರೂ ಮೇಳಗಳ ತಿರುಗಾಟ  ಸೇವೆಯಾಟದೊಂದಿಗೆ ಆರಂಭ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News