Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ :  ಆರೂ ಮೇಳಗಳ ತಿರುಗಾಟ  ಸೇವೆಯಾಟದೊಂದಿಗೆ ಆರಂಭ.!!

Dhrishya News by Dhrishya News
27/11/2024
in ಸುದ್ದಿಗಳು
0
0
SHARES
16
VIEWS
Share on FacebookShare on Twitter

ಮಂಗಳೂರು : ನವೆಂಬರ್ 27:  ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಕ್ಷೇತ್ರದ ಆರೂ ಮೇಳಗಳ ತಿರುಗಾಟ ಸೋಮವಾರ ಸೇವೆಯಾಟದೊಂದಿಗೆ ಆರಂಭವಾಯಿತು. ದೇಗುಲದ ಪ್ರಧಾನ ಅರ್ಚಕ ವಾಸುದೇವ ಅಸ್ರಣ್ಣ ಕಲಾವಿದರಿಗೆ ಅವರು ಹಸ್ತಾಂತರಿಸುವ ಮೂಲಕವಾಗಿ ತಿರುಗಾಟಕ್ಕೆ ಚಾಲನೆ ನೀಡಿದರು.

ಗೆಜ್ಜೆ ಮುಹೂರ್ತದ ಪೂರ್ವಭಾವಿಯಾಗಿ ದೇವಾಲಯದ ಒಳಗೋಪುರದಲ್ಲಿ ಆರು ಮೇಳಗಳ ಪ್ರಮುಖ ಭಾಗವತರ ಹಿನ್ನಲೆಯಲ್ಲಿ ತಾಳಮದ್ದಳೆ ನಡೆಯಿತು. ರಥಬೀದಿಯಲ್ಲಿ ಆರು ಮೇಳಗಳ ದೇವರುಗಳ ಚೌಕಿ ಪೂಜೆಯ ನಂತರ ಬಯಲಾಟ ನಡೆಯಿತು.

Previous Post

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಮಕ್ಕಳ ದಿನಾಚರಣೆ..!!

Next Post

ಉಳ್ಳಾಲ – ಶಾಲೆಗಳಿಗೆ ನುಗ್ಗಿ ಪ್ರವಾಸಕ್ಕಾಗಿ ಇಟ್ಟಿದ್ದ ಹಣ ಕದ್ದ ಕಳ್ಳರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಳ್ಳಾಲ - ಶಾಲೆಗಳಿಗೆ ನುಗ್ಗಿ ಪ್ರವಾಸಕ್ಕಾಗಿ ಇಟ್ಟಿದ್ದ ಹಣ ಕದ್ದ ಕಳ್ಳರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

Recent News