Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೂಲ ಮೃತ್ತಿಕೆ ವಿತರಣೆ..!!

Dhrishya News by Dhrishya News
27/11/2024
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಸುಬ್ರಹ್ಮಣ್ಯ:ನವೆಂಬರ್ 27: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ಮೂಲ ಮೃತ್ತಿಕೆ ಪ್ರಸಾದವನ್ನು ವಿತರಿಸಲಾಗಿದೆ. ಚಂಪಾಷಷ್ಠಿ ಜಾತ್ರೆ ಆರಂಭಕ್ಕೂ ಮೊದಲು ಮೂಲ ಗರ್ಭಗುಡಿಯ ಹುತ್ತದಿಂದ ಮೃತಿಕೆ ಪ್ರಸಾದವನ್ನು ತೆಗೆಯಲಾಗುತ್ತದೆ

ಮೂಲ ಮೃತ್ತಿಕೆ ಪ್ರಸಾದಕ್ಕೆ ಇಲ್ಲಿ ಹೆಚ್ಚಿನ ಪ್ರಾಮುಖ್ಯತೆ ಇದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ಈ ಪ್ರಸಾದವನ್ನು ಸ್ವೀಕರಿಸಿದ್ದಾರೆ.

ಕುಕ್ಕೆಯ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ಮೂಲ ಮೃತ್ತಿಕೆ ಪ್ರಸಾದವನ್ನು ವಿತರಣೆ ಮಾಡಲಾಗಿದೆ. ಮೂಲ ಗರ್ಭಗುಡಿಯ ಹುತ್ತದಿಂದ ತೆಗೆಯುವ ಪವಿತ್ರ ಪ್ರಸಾದವೇ ಮೂಲ ಮೃತ್ತಿಕೆ. ಹುತ್ತದ ಮಣ್ಣನ್ನೇ ಇಲ್ಲಿ ಪ್ರಸಾದ ರೂಪದಲ್ಲಿ ಕೊಡಲಾಗುತ್ತದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಮಣ್ಣಿನ ಪ್ರಸಾದಕ್ಕೆ ಮೊದಲ ಆದ್ಯತೆಯಿದ್ದು, ಬಳಿಕವೇ ಗಂಧ ಪ್ರಸಾದ ಮೊದಲಾದವುಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತದೆ.

Previous Post

ಉಳ್ಳಾಲ – ಶಾಲೆಗಳಿಗೆ ನುಗ್ಗಿ ಪ್ರವಾಸಕ್ಕಾಗಿ ಇಟ್ಟಿದ್ದ ಹಣ ಕದ್ದ ಕಳ್ಳರು..!!

Next Post

ಸಿ. ಜಿ. ಎಂ. ಪಿ., ಎಂ. ಎ. ಎಚ್. ಇ. ಇ., ಮಣಿಪಾಲ ಕೇಂದ್ರಕ್ಕೆ 2024 ರ ಪ್ರತಿಷ್ಠಿತ ಭಾರತ ಫಾರ್ಮಾ ಪ್ರಶಸ್ತಿಗಳು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಿ. ಜಿ. ಎಂ. ಪಿ., ಎಂ. ಎ. ಎಚ್. ಇ. ಇ., ಮಣಿಪಾಲ ಕೇಂದ್ರಕ್ಕೆ 2024 ರ ಪ್ರತಿಷ್ಠಿತ ಭಾರತ ಫಾರ್ಮಾ ಪ್ರಶಸ್ತಿಗಳು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check