Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಜ್ಞಾನೇಶ್ವರ ಹೆಬ್ಟಾರ್‌ ನಿಧನ..!!

Dhrishya News by Dhrishya News
28/11/2024
in ಸುದ್ದಿಗಳು
0
0
SHARES
27
VIEWS
Share on FacebookShare on Twitter

ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಜ್ಞಾನೇಶ್ವರ ಹೆಬ್ಟಾರ್‌ ನಿಧನ..!!

ಹೆಬ್ರಿ : ನವೆಂಬರ್ 29: ಕಬ್ಬಿನಾಲೆ ಹೊನ್ನ ಕೊಪ್ಪಲದಲ್ಲಿ ಪ್ರಗತಿಪರ ಕೃಷಿಕ ಜ್ಞಾನೇಶ್ವರ ಹೆಬ್ಟಾರ್‌(62) ಅವರು ಬುಧವಾರ ಮರದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಕೃಷಿ ಚಟುವಟಿಕೆಗೆ ಸಂಬಂಧಿಸಿ ಮರದ ಗೆಲ್ಲು ಕಡಿಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ಮಧ್ಯಾಹ್ನ ಹೊತ್ತು ಕೃಷಿ ಕೆಲಸಕ್ಕೆ ಹೋದ ತನ್ನ ಪತಿ ಮನೆಗೆ ಊಟಕ್ಕೆ ಬಾರದಿರುವುದನ್ನು ಗಮನಿಸಿ ಪತ್ನಿ ಹಾಗೂ ಮಗಳು ಹುಡುಕುತ್ತಾ ಹೋದಾಗ ಮರದಡಿ ಬಿದ್ದಿದ್ದರು.

ಮುನಿಯಾಲು ಸರಕಾರಿ ಪದವಿ ಪೂರ್ವ ಕಾಲೇಜಿನ ಎಸ್‌ ಡಿಎಂಸಿ ಅಧ್ಯಕ್ಷರಾಗಿ, ಕಬ್ಬಿನಾಲೆ ಶ್ರೀಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ವಿವಿಧ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂದಡಿದ್ದರು . ಮೃತರು ಪತ್ನಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Previous Post

ಸಿ. ಜಿ. ಎಂ. ಪಿ., ಎಂ. ಎ. ಎಚ್. ಇ. ಇ., ಮಣಿಪಾಲ ಕೇಂದ್ರಕ್ಕೆ 2024 ರ ಪ್ರತಿಷ್ಠಿತ ಭಾರತ ಫಾರ್ಮಾ ಪ್ರಶಸ್ತಿಗಳು..!!

Next Post

ಉದ್ಯಾವರ : ಕಾರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉದ್ಯಾವರ : ಕಾರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026

Recent News

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved