Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉದ್ಯಾವರ : ಕಾರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ನಿಧನ..!!

Dhrishya News by Dhrishya News
28/11/2024
in ಸುದ್ದಿಗಳು
0
0
SHARES
180
VIEWS
Share on FacebookShare on Twitter

ಉದ್ಯಾವರ : ನವೆಂಬರ್ 28: ಇಲ್ಲಿಯ ಬೋಳಾರ್ ಗುಡ್ಡೆ ಕಲಾಯಿಬೈಲ್ ನಿವಾಸಿ, ಉದ್ಯಾವರ ಗ್ರಾಮ ಪಂಚಾಯತ್ ನ ಹಿರಿಯ ಸದಸ್ಯ ಲಾರೆನ್ಸ್ ಡೆಸಾರವರ ಪತ್ನಿ, ಕಾರ್ಕಳ ಸಹಿತ ವಿವಿಧ ತಾಲೂಕಿನ ಶಾಲೆಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಜುಲಿಯಾನ ಹೆಲೆನ್ ರೆಬೆಲ್ಲೋ ಡೆಸಾ ಇಂದು ಮುಂಜಾನೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 56 ವರ್ಷ ವಯಸ್ಸಾಗಿತ್ತು.

ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಹಿರಿಯ ಪ್ರಾಥಮಿಕ ಶಾಲೆ ಸಹಿತಾ ವಿವಿಧ ಶಾಲೆಗಳಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಇವರು, ಕಳೆದ ಹಲವು ವರ್ಷಗಳಿಂದ ಕಾರ್ಕಳ ಬೈಲೂರಿನ ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅತ್ಯಂತ ಸರಳ ಸ್ವಭಾವದವರಾಗಿದ್ದ ಇವರು, ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದರು. ಲಯನ್ಸ್ ಕ್ಲಬ್ ಉದ್ಯಾವರ ಇಲ್ಲಿ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಇವರು, ಕ್ರೀಡೆಯಲ್ಲಿಯೂ ಹಲವು ಪದಕಗಳನ್ನು ಜಯಿಸಿದ್ದರು.

ಮೃತರು, ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪಾಲನ ಮಂಡಳಿಯ ಉಪಾಧ್ಯಕ್ಷರಾಗಿರುವ ಪತಿ ಲಾರೆನ್ಸ್ ಡೆಸಾ, ಪುತ್ರ, ಪುತ್ರಿ, ವಿದ್ಯಾರ್ಥಿ ಸಮುದಾಯ ಸಹಿತ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಶನಿವಾರ ಉದ್ಯಾವರ ಚರ್ಚಿನಲ್ಲಿ ನಡೆಯಲಿದೆ.

Previous Post

ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಜ್ಞಾನೇಶ್ವರ ಹೆಬ್ಟಾರ್‌ ನಿಧನ..!!

Next Post

ಕಾರ್ಕಳ : ಈಜಲು ಫಾಲ್ಸ್ ಗಿಳಿದು ನೀರು ಪಾಲಾದ ಕಾಲೇಜು ವಿದ್ಯಾರ್ಥಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಈಜಲು ಫಾಲ್ಸ್ ಗಿಳಿದು ನೀರು ಪಾಲಾದ ಕಾಲೇಜು ವಿದ್ಯಾರ್ಥಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check